Breaking News

ಬಿಜೆಪಿ ನಗರ, ಗ್ರಾಮೀಣ ಅಧ್ಯಕ್ಷರಾಗಿ ಭೀಮಶಿ ಭರಮಣ್ಣವರ ಮತ್ತು ರಾಜೇಂದ್ರ ಗೌಡಪ್ಪಗೋಳ ಮರು ಆಯ್ಕೆ.!

ಬಿಜೆಪಿ ನಗರ, ಗ್ರಾಮೀಣ ಅಧ್ಯಕ್ಷರಾಗಿ ಭೀಮಶಿ ಭರಮಣ್ಣವರ ಮತ್ತು ರಾಜೇಂದ್ರ ಗೌಡಪ್ಪಗೋಳ ಮರು ಆಯ್ಕೆ.! ಗೋಕಾಕ: ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ ಹಾಗೂ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಅವರು ಬಿಜೆಪಿ ಮಂಡಲ ಅಧ್ಯಕ್ಷರುಗಳನ್ನಾಗಿ ಮತ್ತೊಂದು ಅವಧಿಗೆ ಮರುನೇಮಕ ಮಾಡಿ ಬೆಳಗಾವಿ ಜಿಲ್ಲಾ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಸ ಪಾಟೀಲ ಆದೇಶ ಹೊರಡಿಸಿದ್ದಾರೆ. ಬಿಜೆಪಿ ಮಂಡಲ ಅಧ್ಯಕ್ಷರುಗಳನ್ನಾಗಿ ಮತ್ತೊಂದು ಅವಧಿಗೆ ಮರುನೇಮಕ ಮಾಡಿದ್ದು ಪಕ್ಷ ಸಂಘಟನೆಗೆ ಮತ್ತಷ್ಟು …

Read More »

ಮಕ್ಕಳ ವ್ಯಕ್ತಿತ್ವ ನಿರ್ಮಾಣ ಮಾಡುವಲ್ಲಿ ತಂದೆ-ತಾಯಿಗಳಷ್ಟೇ ಶಿಕ್ಷಕರ ಪಾತ್ರವು ಮಹತ್ವದ್ದಾಗಿದೆ- ಗಜಾನನ ಮನ್ನಿಕೇರಿ.!

ಮಕ್ಕಳ ವ್ಯಕ್ತಿತ್ವ ನಿರ್ಮಾಣ ಮಾಡುವಲ್ಲಿ ತಂದೆ-ತಾಯಿಗಳಷ್ಟೇ ಶಿಕ್ಷಕರ ಪಾತ್ರವು ಮಹತ್ವದ್ದಾಗಿದೆ- ಗಜಾನನ ಮನ್ನಿಕೇರಿ.! ಗೋಕಾಕ: ಮಕ್ಕಳ ವ್ಯಕ್ತಿತ್ವ ನಿರ್ಮಾಣ ಮಾಡುವಲ್ಲಿ ತಂದೆ-ತಾಯಿಗಳಷ್ಟೇ ಶಿಕ್ಷಕರ ಪಾತ್ರವು ಮಹತ್ವದ್ದಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ಸಹ ನಿರ್ದೇಶಕ ಗಜಾನನ ಮನ್ನಿಕೇರಿ ಹೇಳಿದರು. ಅವರು, ರವಿವಾರದಂದು ನಗರದ ಲಕ್ಷಿö್ಮÃ ಏಜ್ಯುಕೇಶನ ಟ್ರಸ್ಟನ ವಿವಿಧ ಅಂಗ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಶಿಕ್ಷಕ ದಿನಾಚರಣೆಯ ಸಮಾರಂಭದಲ್ಲಿ ಮುಖ್ಯಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತಿದ್ದರು. ಶಿಕ್ಷಕರು ಯೋಗ್ಯ ನಾಗರಿಕರನ್ನು …

Read More »

ಅಲ್ಪಸಂಖ್ಯಾತ ಸಮುದಾಯಗಳು ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಿ-ರಮೇಶ ಜಾರಕಿಹೊಳಿ.!

ಅಲ್ಪಸಂಖ್ಯಾತ ಸಮುದಾಯಗಳು ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಿ-ರಮೇಶ ಜಾರಕಿಹೊಳಿ.! ಗೋಕಾಕ: ಅಲ್ಪಸಂಖ್ಯಾತ ಸಮುದಾಯಗಳು ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಿ ಸಾಮಾಜಿಕ ಮತ್ತು ಆರ್ಥಿಕವಾಗಿ ಸಬಲಿಕರಣವಾಗುವಂತೆ ಶಾಸಕ ರಮೇಶ ಜಾರಕಿಹೊಳಿ ಅವರು ಹೇಳಿದರು. ರವಿವಾರದಂದು ನಗರದ ತಮ್ಮ ಕಾರ್ಯಾಲಯದಲ್ಲಿ ಅಲ್ಪಸಂಖ್ಯಾತ ಸಮುದಾಯಗಳು ಹೊಸದಾಗಿ ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಶಾಲೆಯನ್ನು ನಗರದಲ್ಲಿ ೨೦೨೫-೨೬ನೇ ಶೈಕ್ಷಣಿಕ ವರ್ಷದಲ್ಲಿ ಪ್ರಾರಂಭಿಸಲು ಸರಕಾರ ಆದೇಶ ಹೊರಡಿಸಿದ ಹಿನ್ನಲೆಯಲ್ಲಿ ಸಮುದಾಗಳ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮುಸ್ಲಿಂ ಸಮುದಾಯ …

Read More »

ಪತ್ರಿಕೋದ್ಯಮದ ಬೆಳವಣಿಗೆಯಲ್ಲಿ ಪತ್ರಿಕಾ ವಿತರಕರ ಪಾತ್ರ ಬಹಳ ದೊಡ್ಡದು.- ರಮೇಶ ಜಾರಕಿಹೊಳಿ.!

ಪತ್ರಿಕೋದ್ಯಮದ ಬೆಳವಣಿಗೆಯಲ್ಲಿ ಪತ್ರಿಕಾ ವಿತರಕರ ಪಾತ್ರ ಬಹಳ ದೊಡ್ಡದು.- ರಮೇಶ ಜಾರಕಿಹೊಳಿ.! ಗೋಕಾಕ: ಪತ್ರಿಕೆಗಳನ್ನು ಮನೆಗಳಿಗೆ ಸರಿಯಾದ ಸಮಯಕ್ಕೆ ತಲುಪಿಸುವ ಮೂಲಕ ಕಾರ್ಯನಿರ್ವಹಿಸುವ ಪತ್ರಿಕಾ ವಿತರಕರ ಕಾರ್ಯ ಮಹತ್ವದ್ದಾಗಿದೆ. ಎಂಥದ್ದೇ ಸಂದರ್ಭದಲ್ಲೂ ಬೆಳಗಿನ ಜಾವ ಜಗತ್ತಿನ ಆಗುಹೋಗುಗಳ ಸುದ್ದಿಹೊತ್ತು ತರುವ ವಿತರಕರ ಶ್ರಮ, ಸಮಯ ಪ್ರಜ್ಞೆ ಹಾಗೂ ಕಾಯಕನಿಷ್ಠೆ ಶ್ಲಾಘನೀಯವಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ರವಿವಾರದಂದು ನಗರದ ತಮ್ಮ ಕಾರ್ಯಾಲಯದಲ್ಲಿ ಪತ್ರಿಕಾ ವಿತರಕರ ದಿನಾಚರಣೆ ನಿಮಿತ್ಯ …

Read More »

ಜಗತ್ತಿನಲ್ಲಿ ಶಿಕ್ಷಕ ವೃತ್ತಿ ಶ್ರೇಷ್ಠ ವೃತ್ತಿಯಾಗಿದೆ- ಡಾ.ಮೋಹನ ಭಸ್ಮೆ.!

ಜಗತ್ತಿನಲ್ಲಿ ಶಿಕ್ಷಕ ವೃತ್ತಿ ಶ್ರೇಷ್ಠ ವೃತ್ತಿಯಾಗಿದೆ- ಡಾ.ಮೋಹನ ಭಸ್ಮೆ.! ಗೋಕಾಕ: ಜಗತ್ತಿನಲ್ಲಿ ಶಿಕ್ಷಕ ವೃತ್ತಿ ಶ್ರೇಷ್ಠ ವೃತ್ತಿಯಾಗಿದೆ ಎಂದು ತಹಶೀಲದಾರ ಡಾ.ಮೋಹನ ಭಸ್ಮೆ ಹೇಳಿದರು. ಅವರು, ಗುರುವಾರದಂದು ನಗರದ ಶ್ರೀ ಮಹಾಲಕ್ಷಿö್ಮÃ ಸಭಾ ಭವನದಲ್ಲಿ ಇಲ್ಲಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಿಂದ ಹಮ್ಮಿಕೊಂಡ ಡಾ.ಸರ್ವೇಪಲ್ಲಿ ರಾಧಾಕೃಷ್ಣನವರ ೧೩೭ನೇ ಜನ್ಮ ದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ನೀಡಿ ಶಿಕ್ಷಕರು ರಾಷ್ಟçನಿರ್ಮಾಣದ ಶಿಲ್ಪಿಗಳಾಗಿದ್ದಾರೆ. ಸಮಾಜದ ಅಂದಕಾರ ಮೌಢ್ಯಗಳನ್ನು ದೂರಮಾಡಿ …

Read More »

ವೃತಿ ನಿರತ ಹಾಗೂ ಪತ್ರಿಕಾ ಛಾಯಾಗ್ರಾಹಕ ಬಿ.ಪ್ರಭಾಕರ (ಪ್ರವೀಣ)ಗೆ ಛಾಯಾಶ್ರೀ ಪ್ರಶಸ್ತಿ.!

ವೃತಿ ನಿರತ ಹಾಗೂ ಪತ್ರಿಕಾ ಛಾಯಾಗ್ರಾಹಕ ಬಿ.ಪ್ರಭಾಕರ (ಪ್ರವೀಣ)ಗೆ ಛಾಯಾಶ್ರೀ ಪ್ರಶಸ್ತಿ.! ಗೋಕಾಕ: ನಗರದ ವೃತಿ ನಿರತ ಹಾಗೂ ಪತ್ರಿಕಾ ಛಾಯಾಗ್ರಾಹಕ ಬಿ.ಪ್ರಭಾಕರ (ಪ್ರವೀಣ) ಅವರು ಕರ್ನಾಟಕ ಪೋಟೋಗ್ರಾರ್ಫರ ಅಸೋಸಿಯೇಷನ್ ಕೊಡಮಾಡುವ ಛಾಯಾಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆಂಗಳೂರಿನಲ್ಲಿ ಇದೆ ತಿಂಗಳು ೨೦,೨೧,೨೨ ರಂದು ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ನಡೆಯಲಿರುವ ಕರ್ನಾಟಕ ಪೋಟೋಗ್ರಾರ್ಫರ ಅಸೋಸಿಯೇಷನ್‌ನ ದಶಮಾನೋತ್ಸವ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಡುವುದು ಎಂದು ಕೆಪಿಎ ನಿರ್ದೇಶಕ ಮಲ್ಲಿಕಾರ್ಜುನ ಕೆ.ಆರ್. …

Read More »

ಹಿರಿಯರಿಗೆ ಗೌರವ ನೀಡದ ಸಮಾಜಕ್ಕೆ ಉಳಿಗಾಲವಿಲ್ಲ-ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ.!

ಹಿರಿಯರಿಗೆ ಗೌರವ ನೀಡದ ಸಮಾಜಕ್ಕೆ ಉಳಿಗಾಲವಿಲ್ಲ-ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ.! ಗೋಕಾಕ: ಹಿರಿಯರಿಗೆ ಗೌರವ ನೀಡದ ಸಮಾಜಕ್ಕೆ ಉಳಿಗಾಲವಿಲ್ಲ, ಸರಕಾರ ವೃದ್ದರಿಗಾಗಿಯೇ ಯೋಜನೆಯನ್ನು ಘೋಷಿಸಿ ಅವರನ್ನು ಗೌರವಿಸುವ ಪವಿತ್ರ ಕಾರ್ಯ ಮಾಡಬೇಕಾಗಿದೆ ಎಂದು ಕರ್ನಾಟಕದ ಖ್ಯಾತ ಕಾದಂಬರಿಕಾರ ಬಳ್ಳಾರಿಯ ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ ಹೇಳಿದರು. ಅವರು, ರವಿವಾರದಂದು ನಗರದ ಸಮುದಾಯ ಭವನದಲ್ಲಿ ಗೋಕಾವಿ ಗೆಳೆಯರ ಬಳಗ, ಚೌರಿ ಹಾಗೂ ಜೇಡರ ಅಭಿಮಾನಿ ಬಳಗ ಅಡಿಹುಡಿ-ಗೋಕಾಕ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಮಕ್ಕಳ ಸಾಹಿತಿ …

Read More »

ಬಿಜೆಪಿ ಸದಸ್ಯತ್ವ ಈ ಬಾರಿ ಅತಿ ಹೆಚ್ಚಿನ ಸಾಮಾನ್ಯ ಸದಸ್ಯರನ್ನು ಸೇರ್ಪಡೆಗೊಳಿಸಿ-ರಮೇಶ ಜಾರಕಿಹೊಳಿ.!

ಬಿಜೆಪಿ ಸದಸ್ಯತ್ವ ಈ ಬಾರಿ ಅತಿ ಹೆಚ್ಚಿನ ಸಾಮಾನ್ಯ ಸದಸ್ಯರನ್ನು ಸೇರ್ಪಡೆಗೊಳಿಸಿ-ರಮೇಶ ಜಾರಕಿಹೊಳಿ.! ಗೋಕಾಕ: ವಿಶ್ವದಲ್ಲಿ ಅತಿ ಹೆಚ್ಚು ಸದಸ್ಯತ್ವ ಹೊಂದಿದ ರಾಜಕೀಯ ಪಕ್ಷವಾಗಿರುವ ಬಿಜೆಪಿ ಕಾರ್ಯಕರ್ತರ ಪಕ್ಷವಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ತಮ್ಮ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಸಂಬAಧಿಸಿದ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಹಿಂದೆ ನಡೆದ ನೋಂದಣಿ ಅಭಿಯಾನಕ್ಕಿಂತಲೂ ಈ ಬಾರಿ ಅತಿ ಹೆಚ್ಚಿನ ಸಾಮಾನ್ಯ ಸದಸ್ಯರನ್ನು …

Read More »

ಓಮಾನ್‌ನ ರಸ್ತೆ ಅಪಘಾತ ಗೋಕಾಕ ಮೂಲದ ನಾಲ್ವರ ಸಾವು-ಕೇಂದ್ರ ಸಚಿವರೊಂದಿಗೆ ನಿರಂತರ ಸಂರ್ಪಕದಲ್ಲಿ ಶಾಸಕ ರಮೇಶ ಜಾರಕಿಹೊಳಿ!

ಓಮಾನ್‌ನ ರಸ್ತೆ ಅಪಘಾತ ಗೋಕಾಕ ಮೂಲದ ನಾಲ್ವರ ಸಾವು-ಕೇಂದ್ರ ಸಚಿವರೊಂದಿಗೆ ನಿರಂತರ ಸಂರ್ಪಕದಲ್ಲಿ ಶಾಸಕ ರಮೇಶ ಜಾರಕಿಹೊಳಿ! ಗೋಕಾಕ: ವಿಸಿಟಿಂಗ್ ವಿಸಾದ ಮೇಲೆ ದುಬೈಗೆ ತೆರಳಿದ್ದ ತಾಯಿ ಮಗ ಹಾಗೂ ಮಗಳು ಅಳಿಯ ಹೈಮಾಕ ಪ್ರದೇಶದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಸೋಮವಾರದಂದು ಜರುಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತರು ಗೋಕಾಕ ನಿವಾಸಿಗಳಾದ ವಿಜಯಾ ಮಾಯಪ್ಪ ತಹಶೀಲದಾರ 52, ಪವನಕುಮಾರ ಮಾಯಪ್ಪ ತಹಶೀಲದಾರ 22, ಪೂಜಾ ಆದಿಶೇಷ ಉಪ್ಪಾರ 21, …

Read More »

ಸಂಗೊಳ್ಳಿ ರಾಯಣ್ಣ ಹುಟ್ಟಿದ ಸ್ಥಳದಲ್ಲಿ ಮ್ಯೂಜಿಯಮ್ ಮತ್ತು ಸೈನಿಕ ಶಾಲೆ ತೆರೆಯಲಾಗಿದೆ.- ಮುಖ್ಯಮಂತ್ರಿ ಸಿದ್ದರಾಮಯ್ಯ.!

ಸಂಗೊಳ್ಳಿ ರಾಯಣ್ಣ ಹುಟ್ಟಿದ ಸ್ಥಳದಲ್ಲಿ ಮ್ಯೂಜಿಯಮ್ ಮತ್ತು ಸೈನಿಕ ಶಾಲೆ ತೆರೆಯಲಾಗಿದೆ.- ಮುಖ್ಯಮಂತ್ರಿ ಸಿದ್ದರಾಮಯ್ಯ.! ಗೋಕಾಕ: ಸಂಗೊಳ್ಳಿ ರಾಯಣ್ಣ ಹುಟ್ಟಿದ ಸ್ಥಳದಲ್ಲಿ ಮ್ಯೂಜಿಯಮ್ ಮತ್ತು ಸೈನಿಕ ಶಾಲೆ ತೆರೆಯಲಾಗಿದೆ. ನಂದಗಡದಲ್ಲಿರುವ ಸಮಾಧಿಯನ್ನು ಸಹ ಅಭಿವೃದ್ದಿ ಮಾಡಲಾಗಿದೆ. ಸಂಗೊಳ್ಳಿ ಯಾತ್ರಾ ಕೇಂದ್ರವಾಗಬೇಕು. ರಾಯಣ್ಣನ ಜೀವನ ದರ್ಶನದ ಬಗ್ಗೆ ಇಂದಿನ ಯುವ ಪೀಳಿಗೆಗೆ ಅರಿವು ಮೂಡಿಸಬೇಕಾದ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು. ಸೋಮವಾರದಂದು ತಾಲೂಕಿನ ಕೌಜಲಗಿ ಪಟ್ಟಣದಲ್ಲಿ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣನ …

Read More »