Breaking News

ಗೋಕಾಕ ನಗರ ಹಾಗೂ ಗ್ರಾಮೀಣ ಬಿಜೆಪಿ ಯುವ ಮೋರ್ಚಾದಿಂದ ಸೈಕಲ್ ಜಾಥಾ.!

Spread the love

ಗೋಕಾಕ ನಗರ ಹಾಗೂ ಗ್ರಾಮೀಣ ಬಿಜೆಪಿ ಯುವ ಮೋರ್ಚಾದಿಂದ ಸೈಕಲ್ ಜಾಥಾ.!


ಗೋಕಾಕ: ಅಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲ ಯುವ ಮೋರ್ಚಾ ಕಾರ್ಯಕರ್ತರಿಂದ ಗೋಕಾಕ ಫಾಲ್ಸ್ ಮಹಾಲಿಂಗೇಶ್ವರ ದೇವಸ್ಥಾನದಿಂದ ನಗರದ ಬಸವೇಶ್ವರ ವೃತ್ತದ ವರೆಗೆ ಸೈಕಲ್ ಜಾಥಾ ನಡೆಸಿದರು.
ಈ ಸಂದರ್ಭದಲ್ಲಿ ಶಾಸಕರ ಸಹಾಯಕ ಸುರೇಶ ಸನದಿ, ಬಿಜೆಪಿ ಮಂಡಲ ಅಧ್ಯಕ್ಷರುಗಳಾದ ಭೀಮಶಿ ಭರಮನ್ನವರ, ರಾಜೇಂದ್ರ ಗೌಡಪ್ಪಗೋಳ, ಯುವಮೋರ್ಚಾ ಅಧ್ಯಕ್ಷ ಮಂಜು ಪ್ರಭುನಟ್ಟಿ ಸೇರಿದಂತೆ ಕಾರ್ಯಕರ್ತರು ಇದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

10 − eight =