Breaking News

ಸರಕಾರಿ ಪದವಿ ಪೂರ್ವ ಮಹಾ ವಿದ್ಯಾಲಯಧ ಸುಧಾರಣಾ ಸಮಿತಿಯ ನೂತನ ಸದಸ್ಯರಿಂದ ರಮೇಶ ಜಾರಕಿಹೊಳಿ ಅವರಿಗೆ ಸನ್ಮಾನ!!

Spread the love

ಸರಕಾರಿ ಪದವಿ ಪೂರ್ವ ಮಹಾ ವಿದ್ಯಾಲಯಧ ಸುಧಾರಣಾ ಸಮಿತಿಯ ನೂತನ ಸದಸ್ಯರಿಂದ ರಮೇಶ ಜಾರಕಿಹೊಳಿ ಅವರಿಗೆ ಸನ್ಮಾನ!!

ಯುವ ಭಾರತ ಸುದ್ದಿ ಗೋಕಾಕ: ನಗರದ ಪ್ರತಿಷ್ಠಿತ ಸರಕಾರಿ ಪದವಿ ಪೂರ್ವ ಮಹಾ ವಿದ್ಯಾಲಯಧ ಸುಧಾರಣಾ ಸಮಿತಿಯ ನೂತನ ಅಧ್ಯಕ್ಷರಾಗಿ ಶಾಸಕ ರಮೇಶ ಜಾರಕಿಹೊಳಿ ಅವರು ನೇಮಕವಾದ ಹಿನ್ನೆಲೆಯಲ್ಲಿ ಅವರನ್ನು ಸೋಮವಾರದಂದು ನಗರದ ಅವರ ಕಾರ್ಯಾಲಯದಲ್ಲಿ ಸತ್ಕರಿಸಲಾಯಿತು.
ಈ ಸಂಧರ್ಭದಲ್ಲಿ ಭೀಮನಗೌಡ ಪೊಲೀಸಗೌಡರ, ಸುರೇಶ ಸನದಿ ಹಾಗೂ ಸಮಿತಿಯ ಸದಸ್ಯರಾದ ಪ್ರಮೋದ ಜೋಶಿ, ಲಕ್ಕಪ್ಪ ತಹಶೀಲ್ದಾರ, ಪೀರಸಾಬ ಲೋಕಾಪುರ, ಅಶೋಕ ಮೇಸ್ತ್ರಿ, ಲಕ್ಷ್ಮಿಕಾಂತ ಎತ್ತಿನಮನಿ, ಕುಸುಮಾ ಖನಗಾಂವಿ, ವಿಜಯಕುಮಾರ ಜತ್ತಿ, ಬಸವರಾಜ ಮಾಳಗಿ, ಎಲ್ ಎ ಅಂತರಗಟ್ಟಿ, ಅರ್ಜುನ ಹಾದಿಮನಿ, ಸಂತೋಷ ಹುಂಡೇಕರ ಉಪಸ್ಥಿತರಿದ್ದರು.


Spread the love

About Yuva Bharatha

Check Also

ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ ಪರಮ ಪೀಠಾಚಾರ್ಯರಾದ ಶ್ರೀ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರರ ಸಾನ್ನಿಧ್ಯದಲ್ಲಿ ಜಾತ್ರಾ ಮಹೋತ್ಸವ

Spread the loveಸಾಮಾಜಿಕ ಸೌಹಾರ್ದತೆ ಸಾರುವ ಶ್ರೀ ಉಜ್ಜಯಿನಿ ಮರುಳಸಿದ್ಧೇಶ್ವರ ಜಾತ್ರಾ ಮಹೋತ್ಸವ.! ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ …

Leave a Reply

Your email address will not be published. Required fields are marked *

12 − ten =