Breaking News

ಕುಮಾರರಾಮ ದೇಗುಲ ಉದ್ಘಾಟಿಸಿದ ಸಚಿವ ಬಿ ಸಿ ನಾಗೇಶ ಹಾಗೂ ಶಾಸಕ ರಮೇಶ ಜಾರಕಿಹೊಳಿ.!

Spread the love

ಕುಮಾರರಾಮ ದೇಗುಲ ಉದ್ಘಾಟಿಸಿದ ಸಚಿವ ಬಿ ಸಿ ನಾಗೇಶ ಹಾಗೂ ಶಾಸಕ ರಮೇಶ ಜಾರಕಿಹೊಳಿ.!


ಗೋಕಾಕ: ತಾಲೂಕಿನ ಸುಲಧಾಳ ಗ್ರಾಮದಲ್ಲಿ ನೂತನ ಕುಮಾರರಾಮ ದೇಗುಲವನ್ನು ಶಿಕ್ಷಣ ಸಚಿವ ಬಿ ಸಿ ನಾಗೇಶ ಹಾಗೂ ಶಾಸಕ ರಮೇಶ ಜಾರಕಿಹೊಳಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಾಸಕರ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡರ, ಗ್ರಾಪಂ ಅಧ್ಯಕ್ಷೆ ಸುಶೀಲವ್ವ ಕೆಂಪನ್ನವರ, ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಸೇರಿದಂತೆ ಸುಲಧಾಳ ಗ್ರಾಮಸ್ಥರು, ಜನಪ್ರತಿನಿಧಿಗಳು, ಹಿರಿಯರು ಇತರರು ಉಪಸ್ಥಿತರಿದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

three + fourteen =