Breaking News

ಜ.1ರಂದು ಬೆಟಗೇರಿ ಗ್ರಾಮದಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ.!

Spread the love

ಜ.1ರಂದು ಬೆಟಗೇರಿ ಗ್ರಾಮದಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ.!


ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿಶ್ವಕರ್ಮ ಸಮುದಾಯದವರ ಸಹಯೋಗದಲ್ಲಿ ಸ್ಥಳೀಯ ಗ್ರಾಮದೇವತೆ ದ್ಯಾಮವ್ವದೇವಿ ದೇವಾಲಯ ಸಭಾಂಗಣದಲ್ಲಿ ಜ.೧ರಂದು ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ.
ಮುಂಜಾನೆ 9 ಗಂಟೆಗೆ ಅಮರಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪನೆ, ಪೂಜಾ ಕಾರ್ಯಕ್ರಮಗಳು ಜರುಗಲಿವೆ. ಸ್ಥಳೀಯ ರಾಜಕೀಯ ಮುಖಂಡರು, ಗಣ್ಯರು, ವಿಶ್ವಕರ್ಮ ಸಮಾಜದ ಹಿರಿಯ ನಾಗರಿಕರು ಮುಖ್ಯತಿಥಿಗಳಾಗಿ, ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಯುವಕರು, ಸ್ಥಳೀಯರು ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಸ್ಥಳೀಯ ವಿಶ್ವಕರ್ಮ ಸಮಾಜದ ಯುವಮುಖಂಡ ಸಂತೋಷ ಬಡಿಗೇರ ತಿಳಿಸಿದ್ದಾರೆ.


Spread the love

About Yuva Bharatha

Check Also

ಅಕ್ಕಾ ಅಂದ್ರೆ ಅವರೇ ಅಂತ ಯಾಕೆ ತಿಳ್ಕೊತೀರಿ, ಪೆಗ್ ಅಂದ್ರೆ ಎನರ್ಜಿ ಡ್ರಿಂಕ್-ಮಾಜಿ ಶಾಸಕ ಸಂಜಯ ಪಾಟೀಲ.!

Spread the loveನಾನು ಭಾಷಣದಲ್ಲಿ ಹೆಬ್ಬಾಳಕರ ಹೆಸರನ್ನೆ ತಗೊಂಡಿಲ್ಲ. -ಮಾಜಿ ಶಾಸಕ ಸಂಜಯ ಪಾಟೀಲ.! ಯುವಭಾರತ ಸುದ್ದಿ ಬೆಳಗಾವಿ: ನಾನು …

Leave a Reply

Your email address will not be published. Required fields are marked *

12 + 13 =