Breaking News

ಹಳ್ಳದ ನೀರಿನ ರಬಸಕ್ಕೆ ಹರಿದು ಮೃತಪಟ್ಟ ಯುವಕನ ಕುಟುಂಬಕ್ಕೆ ೫ಲಕ್ಷ ಪರಿಹಾರ ವಿತರಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!

Spread the love

ಹಳ್ಳದ ನೀರಿನ ರಬಸಕ್ಕೆ ಹರಿದು ಮೃತಪಟ್ಟ ಯುವಕನ ಕುಟುಂಬಕ್ಕೆ ೫ಲಕ್ಷ ಪರಿಹಾರ ವಿತರಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!

 

ಯುವ ಭಾರತ ಸುದ್ದಿ  ಗೋಕಾಕ:  ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ತಾಲೂಕಿನ ಕೊಳವಿ ಗ್ರಾಮದ ಹಳ್ಳದ ನೀರಿನ ರಬಸಕ್ಕೆ ಹರಿದು ಮೃತಪಟ್ಟ ಯುವಕನ ಕುಟುಂಬ ಸದಸ್ಯ ದುಂಡಪ್ಪ ಮಾಲದಿನ್ನಿ ಅವರಿಗೆ ನಗರದ ಶಾಸಕರ ಗೃಹ ಕಚೇರಿಯಲ್ಲಿ ೫ಲಕ್ಷ ರೂಗಳ ಪರಿಹಾರ ಧನವನ್ನು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ವಿತರಿಸಿದರು.

ಈ ಸಂದರ್ಭದಲ್ಲಿ ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಮಾಜಿ ಜಿಪಂ ಸದಸ್ಯರಾದ ಟಿ ಆರ್ ಕಾಗಲ, ಮಡ್ಡೆಪ್ಪ ತೋಳಿನವರ, ಕರೆಪ್ಪ ಬಾಗೇವಾಡಿ, ಬಸಗೌಡ ಪಾಟೀಲ, ಶಾಸಕರ ಆಪ್ತ ಸಹಾಯಕ ಸುರೇಶ ಸನದಿ, ಕಾಂತು ಎತ್ತಿನಮನಿ, ಶಂಕರ ವಣಕಿ, ಶಿವಾನಂದ ಮಮದಾಪೂರ, ಅಡಿವೆಪ್ಪ ಪಾಟೀಲ, ನಾಗಪ್ಪ ಹರಿಜನ, ಮಲಗೌಡ ಪಾಟೀಲ, ಮಾರುತಿ ಹಂಜಿ, ರಾಮಣ್ಣ ಖಾನಾಪೂರ ಸೇರಿದಂತೆ ಕೊಳವಿ ಗ್ರಾಮದ ಮುಖಂಡರುಗಳು ಇದ್ದರು.


Spread the love

About Yuva Bharatha

Check Also

ಪರಿಸರ ನಾಶಕ್ಕೆ ಕಾರಣವಾಗುವ ಬ್ಯಾನರಗಳನ್ನು ನಾವು ತ್ಯಜಿಸಿ ಪರಿಸರ ರಕ್ಷಣೆಗೆ ಮುಂದಾಗಬೇಕು-ಶ್ರೀ ಅಮರಸಿದ್ಧೇಶ್ವರ ಮಹಾಸ್ವಾಮಿಗಳು!

Spread the loveಪರಿಸರ ನಾಶಕ್ಕೆ ಕಾರಣವಾಗುವ ಬ್ಯಾನರಗಳನ್ನು ನಾವು ತ್ಯಜಿಸಿ ಪರಿಸರ ರಕ್ಷಣೆಗೆ ಮುಂದಾಗಬೇಕು-ಶ್ರೀ ಅಮರಸಿದ್ಧೇಶ್ವರ ಮಹಾಸ್ವಾಮಿಗಳು! ಗೋಕಾಕ: ಬ್ಯಾನರ್‌ಗಳ …

Leave a Reply

Your email address will not be published. Required fields are marked *

2 + 16 =