ಮಹಿಳಾ ಕಬಡ್ಡಿ ಪಂದ್ಯಾವಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ಚಾಲನೆ.!
ಗೋಕಾಕ: ತಾಲೂಕಿನ ಹುಲಿಕಟ್ಟಿ ಗ್ರಾಮದ ಶ್ರೀ ಶಿವಲಿಂಗೇಶ್ವರ ಮಠದ ೨೧ ನೇ ಜಾತ್ರಾ ಮಹೋತ್ಸವ ನಿಮಿತ್ಯವಾಗಿ ಜರುಗಿದ ಮಹಿಳಾ ಕಬಡ್ಡಿ ಪಂದ್ಯಾವಳಿಯನ್ನು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯ ಟಿ ಆರ್ ಕಾಗಲ, ಮಡ್ಡೆಪ್ಪ ತೋಳಿನವರ, ಮುಖಂಡರಾದ ಅಶೋಕ ಗೋಣಿ, ಶಂಕರ ಒಣಕಿ, ಕಿರಣ ಗೋಣಿ, ರಾಮಸಿದ್ಧ ನಾಗನೂರ ಗ್ರಾಪಂ ಸದಸ್ಯರು ಹಾಗೂ ಗ್ರಾಮದ ಹಿರಿಯರು ಇತರರು ಇದ್ದರು.