Breaking News

ರಾಷ್ಟಿçÃಯ ಬೀದಿಬದಿ ವ್ಯಾಪಾರಿಗಳ ದಿನಾಚರಣೆಯನ್ನು ಉದ್ಘಾಟಿಸಿದ ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ.!

Spread the love

ರಾಷ್ಟಿçÃಯ ಬೀದಿಬದಿ ವ್ಯಾಪಾರಿಗಳ ದಿನಾಚರಣೆಯನ್ನು ಉದ್ಘಾಟಿಸಿದ ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ.!


ಗೋಕಾಕ: ಕರ್ನಾಟಕ ಬೀದಿಬದಿ ವ್ಯಾಪಾರ ಸಂಘ ಒಕ್ಕೂಟ ಹಾಗೂ ಬೀದಿಬದಿ ವ್ಯಾಪಾರಸ್ಥರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರದಂದು ನಗರದಲ್ಲಿ ಹಮ್ಮಿಕೊಂಡ ರಾಷ್ಟಿçÃಯ ಬೀದಿಬದಿ ವ್ಯಾಪಾರಿಗಳ ದಿನಾಚರಣೆಯನ್ನು ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಪೌರಾಯುಕ್ತ ಶಿವಾನಂದ ಹಿರೇಮಠ, ಮುರಾಕ ಅಂಕಲಗಿ, ಉದ್ದವ್ವ ಚೂನನ್ನವರ, ಮೈನುದ್ದಿನ ಕಿತ್ತೂರ ಸೇರಿದಂತೆ ಅನೇಕರು ಇದ್ದರು.


Spread the love

About Yuva Bharatha

Check Also

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲೆ ಬೆಳಂಬೆಳಗ್ಗೆ ಲಾರಿ-ಕಾರು ಮಧ್ಯೆ ಅಪಘಾತ

Spread the love ಬೆಳಗಾವಿ : ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಸಮೀಪ ನಡೆದ ದುರ್ಘಟನೆ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ …

Leave a Reply

Your email address will not be published. Required fields are marked *

eleven + 19 =