Breaking News

ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ.!

Spread the love

ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ.!


ಗೋಕಾಕ: ನಗರದ ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದಿAದ ಹಮ್ಮಿಕೊಂಡಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮ ಅದ್ದೂರಿಯಿಂದ ಆಚರಿಸಲಾಯಿತು.
ನಿಜಶರಣ ಅಂಬಿಗರ ಚೌಡಯ್ಯ ಭಾವಚಿತ್ರಕ್ಕೆ ಶಾಸಕ ರಮೇಶ ಜಾರಕಿಹೊಳಿ ಅವರು ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಾಸಕರ ಆಪ್ತ ಸಹಾಯಕರಾದ ಭೀಮಗೌಡ ಪೋಲಿಸಗೌಡರ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ನಗರಸಭೆ ಸದಸ್ಯ ಹನಮಂತ ಕಾಳಮ್ಮನಗುಡಿ, ಕಾಂತು ಎತ್ತಿನಮನಿ, ಅಶೋಕ ಗೋಣಿ, ಪ್ರಮೋದ ಜೋಶಿ, ಜಿತೇಂದ್ರ ಮಾಂಗಳೇಕರ, ಭೀಮಶಿ ಕೊಳವಿ, ಸಚೀನ ಪಾಟೀಲ, ವಿರೇಂದ್ರ ಎಕ್ಕೇರಿಮಠ, ರಾಜು ಹೀರೆಅಂಬಿಗೇರ ಸೇರಿದಂತೆ ಅನೇಕರು ಇದ್ದರು.


Spread the love

About Yuva Bharatha

Check Also

ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾರಾಗಿ, ಅಧಿಕಾರಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಕರೆ.!

Spread the loveಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾರಾಗಿ, ಅಧಿಕಾರಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಕರೆ.! ಗೋಕಾಕ: ಅಧಿಕಾರಿಗಳು ನದಿ ತೀರದ …

Leave a Reply

Your email address will not be published. Required fields are marked *

one × two =