Breaking News

11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಕಾಮಗಾರಿಗೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ!

Spread the love

11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಕಾಮಗಾರಿಗೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ!

ಗೋಕಾಕ: ನಗರದ ಡಾರ‍್ಸ್ ಕಾಲನಿ ಮತ್ತು ಭಾಗ್ಯ ನಗರದಲ್ಲಿ 11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಹಾಗೂ ಆದಿತ್ಯ ನಗರದಲ್ಲಿ ರಸ್ತೆ ದುರಸ್ಥಿ ಕಾಮಗಾರಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ಸೋಮವಾರದಂದು ಚಾಲನೆ ನೀಡಿದರು.

 


ಈ ಸಂದರ್ಭದಲ್ಲಿ ತಹಶೀಲದಾರ ಡಾ.ಮೋಹನ ಭಸ್ಮೆ, ನಗರಸಭೆ ಪೌರಾಯುಕ್ತ ರವಿ ರಂಗಸುಭೆ, ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ಎಸ್ ಪಿ ವರಾಳೆ, ನಗರಸಭೆ ಸದಸ್ಯರು, ಮುಖಂಡರು ಸೇರಿದಂತೆ ಅನೇಕರು ಇದ್ದರು.


Spread the love

About Yuva Bharatha

Check Also

ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ.- ಸುಭಾಸ ಪಾಟೀಲ

Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …

Leave a Reply

Your email address will not be published. Required fields are marked *

nine − six =