Breaking News

ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರ ಹುಟ್ಟು ಹಬ್ಬದ ನಿಮಿತ್ಯ ಅಭಿಮಾನಿಗಳಿಂದ ಉಪಹಾರ ವಿತರಣೆ.!

Spread the love

ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರ ಹುಟ್ಟು ಹಬ್ಬದ ನಿಮಿತ್ಯ ಅಭಿಮಾನಿಗಳಿಂದ ಉಪಹಾರ ವಿತರಣೆ.!


ಗೋಕಾಕ: ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರ ಹುಟ್ಟು ಹಬ್ಬದ ನಿಮಿತ್ಯ ಅವರ ಅಭಿಮಾನಿಗಳು ನಗರದ ಸಾರ್ವಜನಿಕ ಆಸ್ಪತ್ರೆ, ಮಾರುಕಟ್ಟೆ ಪ್ರದೇಶದಲ್ಲಿ ಸಾರ್ವಜನಿಕರಿಗೆ ಉಪಹಾರದ ವ್ಯವಸ್ಥೆ ಮಾಡಿ ಅರ್ಥಪೂರ್ಣವಾಗಿ ಹುಟ್ಟು ಹಬ್ಬವನ್ನು ಆಚರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ರೈತ ಮೋರ್ಚಾ ಅಧ್ಯಕ್ಷ ಸುರೇಶ ಪತ್ತಾರ, ಮಹಿಳಾ ಮೋರ್ಚಾ ಅಧ್ಯಕ್ಷೆ ರಾಜೇಶ್ವರಿ ಒಡೆಯರ, ಯುವ ಮೋರ್ಚಾ ಅಧ್ಯಕ್ಷ ಮಂಜು ಪ್ರಭುನಟ್ಟಿ, ನಗರಸಭೆ ಸದಸ್ಯ ಹನಮಂತ ಕಾಳಮ್ಮನಗುಡಿ, ಸಾಮಾಜಿಕ ಜಾಲತಾನ ಸಂಚಾಲಕ ಕಿರಣ ಡಮಾಮಗರ, ಲಕ್ಷö್ಮಣ ತಳ್ಳಿ, ಲಕ್ಕಪ್ಪ ತಹಶೀಲ್ದಾರ ಸೇರಿದಂತೆ ಇರರು ಇದ್ದರು.


Spread the love

About Yuva Bharatha

Check Also

ಪರಿಸರ ನಾಶಕ್ಕೆ ಕಾರಣವಾಗುವ ಬ್ಯಾನರಗಳನ್ನು ನಾವು ತ್ಯಜಿಸಿ ಪರಿಸರ ರಕ್ಷಣೆಗೆ ಮುಂದಾಗಬೇಕು-ಶ್ರೀ ಅಮರಸಿದ್ಧೇಶ್ವರ ಮಹಾಸ್ವಾಮಿಗಳು!

Spread the loveಪರಿಸರ ನಾಶಕ್ಕೆ ಕಾರಣವಾಗುವ ಬ್ಯಾನರಗಳನ್ನು ನಾವು ತ್ಯಜಿಸಿ ಪರಿಸರ ರಕ್ಷಣೆಗೆ ಮುಂದಾಗಬೇಕು-ಶ್ರೀ ಅಮರಸಿದ್ಧೇಶ್ವರ ಮಹಾಸ್ವಾಮಿಗಳು! ಗೋಕಾಕ: ಬ್ಯಾನರ್‌ಗಳ …

Leave a Reply

Your email address will not be published. Required fields are marked *

two × four =