Breaking News

ರಮೇಶ ಜಾರಕಿಹೊಳಿ ಅವರ ಸಮ್ಮುಖದಲ್ಲಿ ಕಾಂಗ್ರೇಸ್ ತೊರೆದು ಬಿಜೆಪಿ ಸೇರಿದ ಬೆಳಗಾವಿ ಗ್ರಾಮೀಣ ಕಾಂಗ್ರೇಸ್ ಕಾರ್ಯಕರ್ತರು.

Spread the love

ರಮೇಶ ಜಾರಕಿಹೊಳಿ ಅವರ ಸಮ್ಮುಖದಲ್ಲಿ ಕಾಂಗ್ರೇಸ್ ತೊರೆದು ಬಿಜೆಪಿ ಸೇರಿದ ಬೆಳಗಾವಿ ಗ್ರಾಮೀಣ ಕಾಂಗ್ರೇಸ್ ಕಾರ್ಯಕರ್ತರು.


ಗೋಕಾಕ: ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಕಾಂಗ್ರೆಸ್ ಗ್ರಾಮೀಣ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ದಸ್ತಗಿರ ಮುಲ್ಲಾ ಅವರು ತಮ್ಮ ಬೆಂಬಲಿಗರೊAದಿಗೆ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ತೋರೆದು ಬಿಜೆಪಿ ಪಕ್ಷ ಸೇರಿದರು.
ದಸ್ತಗೀರ ಮುಲ್ಲಾ, ಹಮೀದ ಮುಲ್ಲಾ, ಅಬ್ಬು ಮಕಾನದಾರ, ಮುಜಮ್ಮೀಲ ದೇವಡಿ ಸೇರಿ ೧೧ಜನ ಕಾಂಗ್ರೆಸ್ ಕಾರ್ಯಕರ್ತರು ರವಿವಾರದಂದು ಸಂಜೆ ನಗರದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ನಗರದ ಮುಸ್ಲಿಂ ಸಮಾಜದ ಮುಖಂಡರುಗಳು ಇದ್ದರು.


Spread the love

About Yuva Bharatha

Check Also

ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ.- ಸುಭಾಸ ಪಾಟೀಲ

Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …

Leave a Reply

Your email address will not be published. Required fields are marked *

seventeen + 20 =