Breaking News

ಮೇಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಕಟ್ಟಡ ಕಾಮಗಾರಿಗೆ ರಮೇಶ ಜಾರಕಿಹೊಳಿ ಚಾಲನೆ!!

Spread the love

ಮೇಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಕಟ್ಟಡ ಕಾಮಗಾರಿಗೆ ರಮೇಶ ಜಾರಕಿಹೊಳಿ ಚಾಲನೆ!!

 

ಗೋಕಾಕ: ನಗರದ ಕಟ್ಟಿಕಾರ ಲೇಔಟನ ಹತ್ತಿರ 1.50ಕೋಟಿ ರೂ ವೆಚ್ಚದಲ್ಲಿ ಅಲ್ಪಸಂಖ್ಯಾತರ ಇಲಾಖೆಯ ಮೇಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಕಟ್ಟಡ ಕಾಮಗಾರಿಗೆ ಶನಿವಾರದಂದು ಶಾಸಕ ರಮೇಶ ಜಾರಕಿಹೊಳಿ ಚಾಲನೆ ನೀಡಿದರು


ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾ ಯೋಜನಾಧಿಕಾರಿ ಅಬ್ದುಲರಶೀದ ಮೀರಜನ್ನವರ, ಕ್ಷೇತ್ರ ಶಿP್ಪ್ಷಣಾಧಿಕಾರಿ ಜಿ ಬಿ ಬಳಗಾರ, ನಗರಸಭೆ ಸದಸ್ಯರುಗಳಾದ ಬಸವರಾಜ ಆರೇನ್ನವರ, ಅಬ್ಬಾಸ ದೇಸಾಯಿ, ದುರ್ಗಪ್ಪ ಶಾಸ್ತಿçಗೊಲ್ಲರ, ಕುತ್ಬುದ್ದಿನ ಗೋಕಾಕ, ಸಿದ್ದಪ್ಪ ಹುಚ್ಚರಾಯಪ್ಪಗೋಳ, ಅಬ್ದುಲಸತ್ತಾರ ಶಭಾಶಖಾನ, ಜಿಪಂ ಮಾಜಿ ಸದಸ್ಯ ಟಿ ಆರ್ ಕಾಗಲ, ಶಾಸಕರ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡರ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಲಕ್ಕಪ್ಪ ತಹಶೀಲದಾರ ಸೇರಿದಂತೆ ಅನೇಕರು ಇದ್ದರು.


Spread the love

About Yuva Bharatha

Check Also

ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ.- ಸುಭಾಸ ಪಾಟೀಲ

Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …

Leave a Reply

Your email address will not be published. Required fields are marked *

12 + seven =