Breaking News

ಬೆಳಗಾವಿ ಜಿಲ್ಲೆಯಲ್ಲಿ 20 ಸೇರಿದಂತೆ ರಾಜ್ಯದಲ್ಲಿ 1498 ಜನರಿಗೆ ಕೊರೊನಾ

Spread the love

ಬೆಳಗಾವಿ ಜಿಲ್ಲೆಯಲ್ಲಿ 20 ಸೇರಿದಂತೆ ರಾಜ್ಯದಲ್ಲಿ 1498 ಜನರಿಗೆ ಕೊರೊನಾ
ಬೆಳಗಾವಿ. ಜು.:7: ಬೆಳಗಾವಿ ಜಿಲ್ಲೆಯಲ್ಲಿ 20 ಸೇರಿದಂತೆ ರಾಜ್ಯದಲ್ಲಿ ಇಂದು 1498 ಜನರಿಗೆ ಕೊರೊನಾ ಸೊಂಕು ತಗುಲಿದೆ. ಇಂದು 15 ಜನ ಸಾವನ್ನಪ್ಪಿದ್ದಾರೆ.

ಬೆಳಗಾವಿ ನಗರದ ನಿಲಜಿ, ನೆಹರು ನಗರ, ಬೆಳಗುಂದಿ, ಸಹ್ಯಾದ್ರಿ ನಗರ, ರಾಮದುರ್ಗ ತಾಲೂಕಿನ ಸುರೇಬಾನ, ಚಿಕ್ಕೋಡಿ ತಾಲೂಕಿನ ನಿಪ್ಪಾಣಿಯಲ್ಲಿ ಇಬ್ಬರಿಗೆ, ಅಥಣಿ ಪಟ್ಟಣದಲ್ಲಿ 8 ಜನರಿಗೆ, ಅಥಣಿ ತಾಲೂಕಿನ ಕಾಗವಾಡದಲ್ಲಿ ಓರ್ವ, ನದಿಇಂಗಳಗಾಂವ ದಲ್ಲಿ ಇಬ್ಬರು, ಗೋಕಾಕ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಓರ್ವರು ಸೇರಿದಂತೆ ಬೆಳಗಾವಿ ಜಿಲ್ಲೆಯಲ್ಲಿ 20 ಜನರಿಗೆ ಕೊರೊನಾ ಸೊಂಕು ತಗುಲಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ 800, ದಕ್ಷಿಣ ಕನ್ನಡ 83,ಧಾರವಾಡ 57, ಕಲಬುರಗಿ ಮತ್ತು ಬೀದರ 51 , ಮೈಸೂರು 49, ಬಳ್ಳಾರಿ 45, ರಾಮನಗರ 37, ಉತ್ತರ ಕನ್ನಡ 35, ಶಿವಮೊಗ್ಗ 33, ,ಮಂಡ್ಯ 29, ಉಡುಪಿ 28, ಹಾಸನ ಮತ್ತು ಬಾಗಲಕೋಟ 26, ರಾಯಚೂರು 23, ವಿಜಯಪುರ 22, ಬೆಳಗಾವಿ 20, ತುಮಕೂರು 16, ಕೊಡಗು 14, ಯಾದಗಿರಿ 10, ದಾವಣಗೆರೆ, ಕೋಲಾರ, ಹಾವೇರಿ , ಚಿಕ್ಕಮಗಳುರು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ತಲಾ 6, ಕೊಪ್ಪಳ 5, ಗದಗ 4, ಚಿಕ್ಕಬಳ್ಳಾಪುರ 3 ಹಾಗೂ ಚಿತ್ರದುರ್ಗ ಜಿಲ್ಲೆಯಲ್ಲಿ ಓರ್ವರಿಗೆ ಕೊರೊನಾ ಸೊಂಕು ತಗುಲಿದೆ. ‌


Spread the love

About Yuva Bharatha

Check Also

ಬೆಳಗಾವಿ ಆರ್ ಎಲ್ ಕಾನೂನು ಮಹಾವಿದ್ಯಾಲಯದ ಮೃಣಾಲ್ ಕಾಮತ್ ಗೆ ರಾಷ್ಟ್ರ ಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ಪ್ರಶಸ್ತಿ

Spread the loveಬೆಳಗಾವಿ ಆರ್ ಎಲ್ ಕಾನೂನು ಮಹಾವಿದ್ಯಾಲಯದ ಮೃಣಾಲ್ ಕಾಮತ್ ಗೆ ರಾಷ್ಟ್ರ ಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ …

Leave a Reply

Your email address will not be published. Required fields are marked *

fourteen + 2 =