ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ವರಿ ಒಡೆಯರ ಆಯ್ಕೆ.!
Yuva Bharatha
March 4, 2024
Uncategorized
192 Views
ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ವರಿ ಒಡೆಯರ ಆಯ್ಕೆ.!

ಗೋಕಾಕ: ಬಿಜೆಪಿ ಬೆಳಗಾವಿ ಜಿಲ್ಲಾ ಗ್ರಾಮಾಂತರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ನಗರದ ನಿವಾಸಿ ಶ್ರೀಮತಿ ರಾಜೇಶ್ವರಿ ಒಡೆಯರ ಅವರನ್ನು ಆಯ್ಕೆ ಮಾಡಿ ಬಿಜೆಪಿ ಬೆಳಗಾವಿ ಜಿಲ್ಲಾ ಗ್ರಾಮಾಂತರ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಡಾ.ನಯನಾ ಭಸ್ಮೆ ಆದೇಶ ಹೊರಡಿಸಿದ್ದಾರೆ.