Breaking News

ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಭಗೀರಥ ಜಯಂತಿ ಆಚರಣೆ.!

Spread the love

ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಭಗೀರಥ ಜಯಂತಿ ಆಚರಣೆ.!


ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದಿAದ ಹಮ್ಮಿಕೊಂಡ ರಾಜಋಷಿ ಭಗೀರಥ ಜಯಂತಿ ಆಚರಣೆ ಕಾರ್ಯಕ್ರಮ ಮಂಗಳವಾರದAದು ರಾಜಋಷಿ ಭಗೀರಥರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಯಿತು.
ಇದೇ ಸಂದರ್ಭದಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲಗಳಿAದ ವಿಜಯಪುರ ಲೋಕಸಭಾ ಚುನಾವಣೆಯಲ್ಲಿ ವಿಜಯಪುರ, ಮುದ್ದೇಬಿಹಾಳ, ನಾಗಠಾಣಾ ವಿಧಾನ ಸಭಾ ಕ್ಷೇತ್ರಗಳಲ್ಲಿ ವಿಸ್ತಾರಕರಾಗಿ ಕಾರ್ಯನಿರ್ವಹಿಸಿದ ವಿರೇಂದ್ರ ಎಕ್ಕೇರಿಮಠ, ಮಾಣಿಕ ಹಿರೆಹಟ್ಟಿ, ಬಸವರಾಜ ಪಾಟೀಲ ಅವರನ್ನು ಸತ್ಕರಿಸಿ ಗೌರವಿಸಲಾಯಿತು.
ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ರಾಷ್ಟಿçÃಯ ಓಬಿಸಿ ಕಾರ್ಯಕಾರಿಣಿ ಸದಸ್ಯ ಲಕ್ಷö್ಮಣ ತಪಸಿ, ಮುಖಂಡರುಗಳಾದ ಸುರೇಶ ಸನದಿ, ಕಾಂತು ಎತ್ತಿನಮನಿ, ಕೆಂಪಣ್ಣ ಮೈಲನ್ನವರ, ಅಶೋಕ ಗೋಣಿ, ಜಯಾನಂದ ಹುಣಚ್ಯಾಳಿ, ಅನೀಲ ತುರಾಯಿದಾರ, ಶಿವಲಿಂಗಯ್ಯ ಹಿರೇಮಠ, ಮಂಜುನಾಥ ಪ್ರಭುನಟ್ಟಿ, ಬೀರಪ್ಪ ಮೈಲನ್ನವರ ಸೇರಿದಂತೆ ಅನೇಕರು ಇದ್ದರು.


Spread the love

About Yuva Bharatha

Check Also

ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ.- ಸುಭಾಸ ಪಾಟೀಲ

Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …

Leave a Reply

Your email address will not be published. Required fields are marked *

fourteen + eleven =