ಡಾ.ಪುರುಷೋತ್ತಮಾನಂದ ಪುರಿ ಮಹಾಸ್ವಾಮಿಜಿಯವರ ನೇತ್ರತ್ವದಲ್ಲಿ ದಿ.22 ರಂದು ಭಗೀರಥ ಉಪ್ಪಾರ ಸಮಾಜದ ಸಭೆ.!
ಗೋಕಾಕ: ಹೊಸದುರ್ಗದ ಶ್ರೀ ಭಗೀರಥ ಪೀಠದ ಪೀಠಾಧಿಪತಿ ಡಾ.ಪುರುಷೋತ್ತಮಾನಂದ ಪುರಿ ಮಹಾಸ್ವಾಮಿಯವರ ನೇತ್ರತ್ವದಲ್ಲಿ ಇದೆ ದಿ.22ರ ಬುಧವಾರದಂದು ಉಪ್ಪಾರ ಸಮಾಜದ ಬಾಂಧವರ ಸಭೆಯನ್ನು ಕರೆಯಲಾಗಿದೆ.
ಜ.೨೨ರಂದು ಮಧ್ಯಾಹ್ನ ೨ಗಂಟೆಗೆ ನಗರದ ಉಪ್ಪಾರ ಗಲ್ಲಿಯ ಶ್ರೀ ಲೇಪಾಕ್ಷಿ ಕಲ್ಯಾಣ ಮಂಟಪದಲ್ಲಿ ಉಪ್ಪಾರ ಸಮಾಜ ಬಾಂಧವರ ಸಭೆ ಜರುಗಲಿದ್ದು, ಸಭೆಯಲ್ಲಿ ಸಮಾಜದ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಲಿದ್ದು ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸುವಂತೆ ಗೋಕಾಕ ತಾಲೂಕ ಭಗೀರಥ ಉಪ್ಪಾರ ಸಂಘದಿAದ ಪ್ರಕಟನೆಯಲ್ಲಿ ಕೋರಿದ್ದಾರೆ.