Breaking News

ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವವನ್ನು ಶಾಸಕರು ನೀಡುತ್ತಿದ್ದಾರೆ. – ಅಮರನಾಥ ಜಾರಕಿಹೊಳಿ.!

Spread the love

ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವವನ್ನು ಶಾಸಕರು ನೀಡುತ್ತಿದ್ದಾರೆ. – ಅಮರನಾಥ ಜಾರಕಿಹೊಳಿ.!


ಗೋಕಾಕ: ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಕಲ್ಪಿಸಿ, ಅವರ ಉಜ್ವಲ ಭವಿಷ್ಯಕ್ಕಾಗಿ ಶಾಸಕರಾದ ರಮೇಶ ಜಾರಕಿಹೊಳಿ ಶ್ರಮಿಸುತ್ತಿದ್ದಾರೆ ಎಂದು ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಹೇಳಿದರು.
ಶುಕ್ರವಾರದಂದು ನಗರದ ಸರಕಾರಿ ಹೊಸ ಮಾಧ್ಯಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಲಾದ ೪ ಶಾಲಾ ಕೋಠಡಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವವನ್ನು ಶಾಸಕರು ನೀಡುತ್ತಿದ್ದಾರೆ. ತಾಲೂಕಿನ ವಿದ್ಯಾರ್ಥಿಗಳು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಪ್ರತಿಭಾವಂತರಾಗಿ ತಾಲೂಕಿನ ಕೀರ್ತಿ ಹೆಚ್ಚಿಸಬೇಕೆಂಬ ಶಾಸಕರ ಆಸೆಯಕ್ಕೆ ನಾವೆಲ್ಲ ಸಹಕಾರ ನೀಡೋಣ ವಿದ್ಯಾರ್ಥಿಗಳು ಈ ಸೌಲಭ್ಯಗಳ ಸದುಪಯೋಗದಿಂದ ಕೀರ್ತಿವಂತರಾಗಿರೆAದು ಹಾರೈಸಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣ್ಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೆನ್ನವರ, ಬಿಇಒ ಜಿ.ಬಿ.ಬಳಗಾರ , ಮುಖ್ಯೋಪಾಯ ಗೋಪಾಲ ಮಾಳಗಿ , ಗಣ್ಯರಾದ ಭೀಮಶಿ ಭರಮನ್ನವರ, ಪ್ರಕಾಶ ಮುರಾರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

11 + sixteen =