Breaking News

ವಿದ್ಯುತ್ ಅಪಘಾತದಲ್ಲಿ ಮೃತಪಟ್ಟ ಕುಟುಂಬದ ವಾರಸುದಾರರಿಗೆ ಶಾಸಕ ರಮೇಶ ಜಾರಕಿಹೊಳಿ ಪರಿಹಾರ ವಿತರಣೆ.!

Spread the love

ವಿದ್ಯುತ್ ಅಪಘಾತದಲ್ಲಿ ಮೃತಪಟ್ಟ ಕುಟುಂಬದ ವಾರಸುದಾರರಿಗೆ ಶಾಸಕ ರಮೇಶ ಜಾರಕಿಹೊಳಿ ಪರಿಹಾರ ವಿತರಣೆ.!


ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ಗೃಹ ಕಚೇರಿಯಲ್ಲಿ ಇತ್ತಿಚೇಗೆ ತಾಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ವಿದ್ಯುತ್ ಅಪಘಾತದಲ್ಲಿ ಮೃತಪಟ್ಟ ಕು.ಚೂನವ್ವ ಹಣಮಂತ ಸರ್ವಿ ಇವರ ವಾರಸುದಾರರಿಗೆ 5 ಲಕ್ಷ.ರೂ ಪರಿಹಾರ ಧನ ಹಾಗೂ ಶೀಗಿಹೋಳಿ ಗ್ರಾಮದಲ್ಲಿ ವಿದ್ಯುತ್ ಅವಘಡದಿಂದ ಮರಣ ಹೊಂದಿದ ಜಾನುವಾರು ಮಾಲೀಕ ಬಸವರಾಜ ಬಾಳೋಬಾಳ ಅವರಿಗೆ 5೦ ಸಾವಿರ.ರೂ ಪರಿಹಾರ ಧನವನ್ನು ಮಂಗಳವಾರದ0ದು ವಿತರಿಸಿದರು.              ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯ ಟಿ.ಆರ್ ಕಾಗಲ್, ಹೆಸ್ಕಾಂ ಇಲಾಖೆ ಎಇ ಎನ್.ವಿ ಮೂಡಲಗಿ, ಎಇಇ ಸುಭಾಶ ವರಾಳೆ, ಲಕ್ಷ್ಮಿಕಾಂತ ಎತ್ತಿನಮನಿ, ಸುರೇಶ ಸನದಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


Spread the love

About Yuva Bharatha

Check Also

ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ.- ಸುಭಾಸ ಪಾಟೀಲ

Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …

Leave a Reply

Your email address will not be published. Required fields are marked *

5 − two =