Breaking News

ಅಂಕಲಗಿ ಲಗಮೇಶ್ವರ ಹಾಲು ಉತ್ಪಾದಕರ ಸಂಘ ಉದ್ಘಾಟಿಸಿದ ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ.!

Spread the love

ಅಂಕಲಗಿ ಲಗಮೇಶ್ವರ ಹಾಲು ಉತ್ಪಾದಕರ ಸಂಘ ಉದ್ಘಾಟಿಸಿದ ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ.!


ಗೋಕಾಕ: ತಾಲೂಕಿನ ಅಂಕಲಗಿ ಲಗಮೇಶ್ವರ ಹಾಲು ಉತ್ಪಾದಕರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕೆ.ಎಂ.ಎಫ್ ಬೆಂಗಳೂರು ನಿರ್ದೇಶಕರಾದ ಯುವ ನಾಯಕ ಅಮರನಾಥ ಜಾರಕಿಹೊಳಿ ಅವರು ಭಾಗವಹಿಸಿ ಪೂಜೆ ನೇರವೇರಿಸಿ ಉದ್ಘಾಟಿಸಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಅಂಕಲಗಿ ಶ್ರೀ ಅಡವಿಸಿದ್ದೇಶ್ವರ ಮಠದ ಶ್ರೀ ಗುರುಸಿದ್ದೇಶ್ವರ ಮಹಾಸ್ವಾಮೀಜಿ ವಹಿಸಿದ್ದರು. ಇದೇ ಸಂದರ್ಭದಲ್ಲಿ ಅಮರನಾಥ ಜಾರಕಿಹೊಳಿ ಅವರನ್ನು ಸನ್ಮಾನಿಸಲಾಯಿತು. ಶಾಸಕರ ಆಪ್ತ ಸಹಾಯಕ ಭೀಮನಗೌಡ ಪೊಲೀಸಗೌಡರ, ಜನ ಪ್ರತಿನಿಧಿಗಳು, ಮುಖಂಡರು, ಸಂಘದ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.


Spread the love

About Yuva Bharatha

Check Also

ಪತ್ರಿಕೋದ್ಯಮದ ಬೆಳವಣಿಗೆಯಲ್ಲಿ ಪತ್ರಿಕಾ ವಿತರಕರ ಪಾತ್ರ ಬಹಳ ದೊಡ್ಡದು.- ರಮೇಶ ಜಾರಕಿಹೊಳಿ.!

Spread the loveಪತ್ರಿಕೋದ್ಯಮದ ಬೆಳವಣಿಗೆಯಲ್ಲಿ ಪತ್ರಿಕಾ ವಿತರಕರ ಪಾತ್ರ ಬಹಳ ದೊಡ್ಡದು.- ರಮೇಶ ಜಾರಕಿಹೊಳಿ.! ಗೋಕಾಕ: ಪತ್ರಿಕೆಗಳನ್ನು ಮನೆಗಳಿಗೆ ಸರಿಯಾದ …

Leave a Reply

Your email address will not be published. Required fields are marked *

1 + one =