Breaking News

ಸಾಧಕರಿಗೆ ಸಾಧನೆ ಅಸಾಧ್ಯವಲ್ಲ-ಎಕಲವ್ಯ ಪ್ರಶಸ್ತಿ ಪುರಸ್ಕೃತ ರಾಷ್ಟಿçÃಯ ಈಜು ಪಟು ರಾಘವೇಂದ್ರ ಅನ್ವೇಕರ.!

Spread the love

ಸಾಧಕರಿಗೆ ಸಾಧನೆ ಅಸಾಧ್ಯವಲ್ಲ-ಎಕಲವ್ಯ ಪ್ರಶಸ್ತಿ ಪುರಸ್ಕೃತ ರಾಷ್ಟಿçÃಯ ಈಜು ಪಟು ರಾಘವೇಂದ್ರ ಅನ್ವೇಕರ.!


ಗೋಕಾಕ: ಸಾಧಕರಿಗೆ ಸಾಧನೆ ಅಸಾಧ್ಯವಲ್ಲ, ಆತ್ಮ ವಿಶ್ವಾಸದಿಂದ ಪ್ರಯತ್ನ ಶೀಲರಾದರೆ ಯಶಸ್ಸು ನಿಶ್ಚಿತವೆಚಿದು ಬೆಳಗಾವಿಯ ಎಕಲವ್ಯ ಪ್ರಶಸ್ತಿ ಪುರಸ್ಕೃತ ರಾಷ್ಟಿçÃಯ ಈಜು ಪಟು ರಾಘವೇಂದ್ರ ಅನ್ವೇಕರ ಹೇಳಿದರು.
ಅವರು, ಸೋಮವಾರದಂದು ನಗರದ ಮಯೂರ ಶಾಲೆಯ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತ ಕ್ರೀಡೆಗಳಲ್ಲಿ ಪಾಲ್ಗೊಳ್ಳುವದರಿಂದ ಸದೃಢ ಆರೋಗ್ಯವಂತರಾಗಿ ಸಾಧನೆಗೆ ಸಹಕಾರಿಯಾಗುತ್ತದೆ. ಈಜು ಒಳ್ಳೆಯ ವ್ಯಾಯಾಮವಾಗಿದ್ದು ಇದರಿಂದ ಆರೋಗ್ಯವೃದ್ದಿಯಾಗುತ್ತದೆ. ವಿದ್ಯಾರ್ಥಿಗಳು ಧನಾತ್ಮಕ ಚಿಂತನೆಯೊAದಿಗೆ ಸಮಯಕ್ಕೆ ಮಹತ್ವ ನೀಡಿ ಒಳ್ಳೆಯ ಮಾರ್ಗದಲ್ಲಿ ನಡೆದು ಒಳ್ಳೆಯ ಸಾಧನೆ ಮಾಡಿರೆಂದು ಹಾರೈಸಿದರು.
ವೇದಿಕೆಯ ಮೇಲೆ ಡಿವೈಎಸ್‌ಪಿ ಮನೋಜಕುಮಾರ ನಾಯ್ಕ, ಬಿಇಓ ಜಿ ಬಿ ಬಳಗಾರ, ದೈಹಿಕ ಶಿP್ಪ್ಷಣಾಧಿಕಾರಿ ಎಲ್ ಕೆ ತೋರಣಗಟ್ಟಿ, ಮಯೂರ ಶಾಲೆಯ ನಿರ್ದೇಶಕ ವಿನಾಯಕ ಚಿಪ್ಪಲಕಟ್ಟಿ, ಆಡಳಿತಾಧಿಕಾರಿ ಎಸ್ ಬಿ ಮುರಗೋಡ, ಮುಖ್ಯೋಪಾಧ್ಯಾಯಿನಿ ಸಿ ಬಿ ಪಾಗದ ಇದ್ದರು.


Spread the love

About Yuva Bharatha

Check Also

೭ನೇ ಬಾರಿಗೆ ಆಯ್ಕೆ ಮಾಡಿ ತಮ್ಮ ಸೇವೆ ಮಾಡಲು ಸಹಕರಿಸಿದ ಗೋಕಾಕ ಮತಕ್ಷೇತ್ರದ ಜನತೆಗೆ ನಾವು ಕೃತಜ್ಞರಾಗಿದ್ದೇವೆ-ಯುವ ಧುರೀಣ ಅಮರನಾಥ ಜಾರಕಿಹೊಳಿ.!

Spread the love೭ನೇ ಬಾರಿಗೆ ಆಯ್ಕೆ ಮಾಡಿ ತಮ್ಮ ಸೇವೆ ಮಾಡಲು ಸಹಕರಿಸಿದ ಗೋಕಾಕ ಮತಕ್ಷೇತ್ರದ ಜನತೆಗೆ ನಾವು ಕೃತಜ್ಞರಾಗಿದ್ದೇವೆ-ಯುವ …

Leave a Reply

Your email address will not be published. Required fields are marked *

five × one =