Breaking News

ಬಜೇಟ ಅಭಿವೃದ್ಧಿ ಪರವಾಗಿಲ್ಲ- ಭೀಮಶಿ ಭರಮಣ್ಣವರ.!

Spread the love

ಬಜೇಟ ಅಭಿವೃದ್ಧಿ ಪರವಾಗಿಲ್ಲ- ಭೀಮಶಿ ಭರಮಣ್ಣವರ.!


ಗೋಕಾಕ: ಸಿದ್ಧರಾಮಯ್ಯನವರು ಮಂಡಿಸಿರುವ ಬಜೇಟ ಅಭಿವೃದ್ಧಿ ಪರವಾಗಿಲ್ಲ. ರೈತರ, ಬಡವರ ಹಿತ ಕಾಪಾಡಬೇಕಾದ ಸಿಎಮ್ ಗ್ಯಾರಂಟಿಗಳ ಭರಾಟೆಯಲ್ಲಿ ರಾಜ್ಯ ಅಭಿವೃದ್ಧಿಗೆ ಹಣ ನೀಡುತ್ತಿಲ್ಲ ಅಲ್ಲದೇ ರಾಜ್ಯವನ್ನು ಆರ್ಥಿಕ ಸಂಕಷ್ಟದಲ್ಲಿ ನೂಕಿದ್ದಾರೆ ಎಂದು ಬಿಜೆಪಿ ನಗರ ಮಂಡಳ ಅಧ್ಯಕ್ಷ ಭೀಮಶಿ ಭರಮಣ್ಣವರ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಿಲ್ಲ. ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಜನರ ದಿಕ್ಕು ತಪ್ಪಿಸುತ್ತಿದೆ ಎಂದು ತಿಳಿಸಿದ್ದಾರೆ.


Spread the love

About Yuva Bharatha

Check Also

ಅಕ್ಕಾ ಅಂದ್ರೆ ಅವರೇ ಅಂತ ಯಾಕೆ ತಿಳ್ಕೊತೀರಿ, ಪೆಗ್ ಅಂದ್ರೆ ಎನರ್ಜಿ ಡ್ರಿಂಕ್-ಮಾಜಿ ಶಾಸಕ ಸಂಜಯ ಪಾಟೀಲ.!

Spread the loveನಾನು ಭಾಷಣದಲ್ಲಿ ಹೆಬ್ಬಾಳಕರ ಹೆಸರನ್ನೆ ತಗೊಂಡಿಲ್ಲ. -ಮಾಜಿ ಶಾಸಕ ಸಂಜಯ ಪಾಟೀಲ.! ಯುವಭಾರತ ಸುದ್ದಿ ಬೆಳಗಾವಿ: ನಾನು …

Leave a Reply

Your email address will not be published. Required fields are marked *

one × five =