Breaking News

36ನೇ ಶರಣ ಮೇಳಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಉತ್ಸವ ಸಮಿತಿಯ ಕಾರ್ಯಾಧ್ಯಕ್ಷೆ -ಮಾತೆ ಡಾ.ಗಂಗಾದೇವಿ!

Spread the love

36ನೇ ಶರಣ ಮೇಳಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಉತ್ಸವ ಸಮಿತಿಯ ಕಾರ್ಯಾಧ್ಯಕ್ಷೆ -ಮಾತೆ ಡಾ.ಗಂಗಾದೇವಿ!

ಯುವ ಭಾರತ ಸುದ್ದಿ ಗೋಕಾಕ: ವಿಶ್ವಗುರು ಬಸವಣ್ಣನವರ ಐಕ್ಯಕ್ಷೇತ್ರ ಕೂಡಲ ಸಂಗಮದಲ್ಲಿ ಜನವರಿ 12, 13ಮತ್ತು 14ರಂದು ನಡೆಯಲಿರುವ 36ನೇ ಶರಣ ಮೇಳಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಉತ್ಸವ ಸಮಿತಿಯ ಕಾರ್ಯಾಧ್ಯಕ್ಷೆ ಮಾತೆ ಡಾ.ಗಂಗಾದೇವಿಯವರು ಹೇಳಿದರು.
ನಗಯದ ಬಸವ ಮಂಟಪದಲ್ಲಿ ಶರಣ ಮೇಳದ ಪ್ರಚಾರ ಸಭೆಯಲ್ಲಿ ಪ್ರಚಾರ ಸಾಮಾಗ್ರಿಗಳನ್ನು ಬಿಡುಗಡೆಗೊಳಿಸಿ ಮಾತನಾಡುತ್ತಾ ಜಾತಿ,ಮತ ಪಂತ ಭೇದ ವಿಲ್ಲದೆ ಶರಣ ಮೇಳದಲ್ಲಿ ಬಸವಣ್ಣನವರ ಕೃಪೆಗೆ ಪಾತ್ರರಾಗುವಂತೆ ಕೋರಿದರು.
ಈ ಸಂದರ್ಭದಲ್ಲಿ ಅನಿಮೇಶಾನಂದ ಸ್ವಾಮೀಜಿ, ರಾಷ್ಟ್ರೀಯ ಬಸವದಳದ ತಾಲೂಕು ಅಧ್ಯಕ್ಷ ಬಿ.ಬಿ.ಉಳ್ಳಾಗಡ್ಡಿ, ಚನ್ನಪ್ಪ ಬಿಜಲಿ, ರಾಜೇಶ್ ಉಳ್ಳಾಗಡ್ಡಿ, ಕಮಲಕ್ಕ ಜೌಧರಿ , ಶ್ರೀದೇವಿ ಕಡಕೋಳ, ಗುರುಪಾದವ್ವ ಜಕಾತಿ, ಶ್ರೀದೇವಿ ತಡಕೋಡ ಇದ್ದರು.


Spread the love

About Yuva Bharatha

Check Also

ಅಂಜಲಿ ಹತ್ಯೆ ಪ್ರಕರಣ ಖಂಡಿಸಿ ಆರೋಪಿಗೆ ಕಠೀಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಗೋಕಾಕನಲ್ಲಿ ಪ್ರತಿಭಟನೆ.!

Spread the loveಅಂಜಲಿ ಹತ್ಯೆ ಪ್ರಕರಣ ಖಂಡಿಸಿ ಆರೋಪಿಗೆ ಕಠೀಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಗೋಕಾಕನಲ್ಲಿ ಪ್ರತಿಭಟನೆ.! ಗೋಕಾಕ: ಹುಬ್ಬಳ್ಳಿಯಲ್ಲಿ …

Leave a Reply

Your email address will not be published. Required fields are marked *

seventeen − fifteen =