Breaking News

ಬಿಜೆಪಿ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ

Spread the love

ಬಿಜೆಪಿ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ

ಯುವ ಭಾರತ ಸುದ್ದಿ ದೆಹಲಿ :
ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬುಧವಾರ ರಾತ್ರಿ ಬಿಡುಗಡೆಗೊಳಿಸಿದೆ.

224 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಮಾತ್ರ ಬಾಕಿ ಉಳಿದಿದ್ದು, ಉಳಿದ ಕ್ಷೇತ್ರದ ಅಭ್ಯರ್ಥಿ ಹೆಸರು ಇಷ್ಟರಲ್ಲೇ ಬಿಡುಗಡೆ ಮಾಡುವ ಎಲ್ಲ ಸಾಧ್ಯತೆಗಳಿವೆ. 7 ಮಂದಿ ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪಿದೆ.

ಕ್ಷೇತ್ರ ಮತ್ತು ಅಭ್ಯರ್ಥಿ :

ದೇವರ ಹಿಪ್ಪರಗಿ-ಸೋಮನಗೌಡ ಪಾಟೀಲ್

ಬಸವನ ಬಾಗೇವಾಡಿ-ಎಸ್.ಕೆ.ಬೆಳ್ಳುಬ್ಬಿ

ಇಂಡಿ-ಕಾಸಗೌಡ ಬಿರಾದಾರ್

ಗುರುಮಿಠ್ಕಲ್-ಲಲಿತಾ ಅಣ್ಣಾಪುರ್

ಬೀದರ್-ಈಶ್ವರ್ ಸಿಂಗ್ ಠಾಕೂರ್

ಭಾಲ್ಕಿ-ಪ್ರಕಾಶ್ ಖಂಡ್ರೆ

ಗಂಗಾವತಿ-ಪರಣ್ಣ ಮುನವಳ್ಳಿ

ಕಲಘಟಗಿ-ನಾಗರಾಜ್ ಛಬ್ಬಿ

ಹಾನಗಲ್-ಶಿವರಾಜ್ ಸಜ್ಜನರ್

ಹಾವೇರಿ-ಗವಿಸಿದ್ದಪ್ಪ ದ್ಯಾಮನ್ನವರ್

ಹರಪನಹಳ್ಳಿ-ಕರುಣಾಕರ ರೆಡ್ಡಿ

ದಾವಣಗೆರೆ ಉತ್ತರ-ಲೋಕಿಕೆರೆ ನಾಗರಾಜ್

ದಾವಣಗೆರೆ ದಕ್ಷಿಣ-ಅಜಯ್ ಕುಮಾರ್

ಮಾಯಕೊಂಡ-ಬಸವರಾಜ್ ನಾಯ್ಕ್

ಚನ್ನಗಿರಿ-ಶಿವಕುಮಾರ್

ಬೈಂದೂರು-ಗುರುರಾಜ್ ಗಂಟಿಹೊಳೆ

ಮೂಡಿಗೆರೆ-ದೀಪಕ್ ದೊಡ್ಡಯ್ಯ

ಗುಬ್ಬಿ-ಎಸ್.ಡಿ.ದಿಲೀಪ್ ಕುಮಾರ್

ಶಿಡ್ಲಘಟ್ಟ-ರಾಮಚಂದ್ರ ಗೌಡ

ಕೆಜಿಎಫ್-ಅಶ್ವಿನಿ ಸಂಪಂಗಿ

ಶ್ರವಣಬೆಳಗೊಳ-ಚಿದಾನಂದ

ಅರಸೀಕೆರೆ-ಜಿ.ವಿ.ಬಸವರಾಜು

ಎಚ್.ಡಿ.ಕೋಟೆ-ಕೃಷ್ಣ ನಾಯ್ಕ್ ಅವರಿಗೆ ಟಿಕೆಟ್ ನೀಡಲಾಗಿದೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

20 − eighteen =