Breaking News

ಬೈರಾಪುರ ಚೆಕ್ ಪೋಸ್ಟ್ ನಲ್ಲಿ 3.88 ಲಕ್ಷ ರೂ. ಪತ್ತೆ

Spread the love

ಬೈರಾಪುರ ಚೆಕ್ ಪೋಸ್ಟ್ ನಲ್ಲಿ 3.88 ಲಕ್ಷ ರೂ. ಪತ್ತೆ

ಯುವ ಭಾರತ ಸುದ್ದಿ ಬೆಳಗಾವಿ :
ಹುಕ್ಕೇರಿ ತಾಲೂಕಿನ
ಬೈರಾಪುರ ಚೆಕ್ ಪೋಸ್ಟ್ ನಲ್ಲಿ 3.88 ಲಕ್ಷ ರೂ. ಪತ್ತೆಯಾಗಿದೆ. ಕೊಲ್ಲಾಪುರ ಜಿಲ್ಲೆಯ ಜಮಾದಾರ್ ಎಂಬ ವ್ಯಕ್ತಿ ಹಣ ಒಯ್ಯುತ್ತಿದ್ದಾಗ ಎಫ್ ಎಸ್‌ಟಿ ಮತ್ತು ಪೊಲೀಸರು ತಪಾಸಣೆ ನಡೆಸಿ ಹಣ ವಶಪಡಿಸಿಕೊಂಡಿದ್ದಾರೆ. ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Yuva Bharatha

Check Also

ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ

Spread the love ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ …

Leave a Reply

Your email address will not be published. Required fields are marked *

6 + five =