Breaking News

ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದವನ ಸೆರೆ!

Spread the love

ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದವನ ಸೆರೆ!

ಗೋಕಾಕ ಅಕ್ರಮವಾಗಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ವ್ಯಕ್ತಿಯನ್ನು ಬಂಧಿಸಿರುವ ಪೋಲಿಸ ಸಿಬ್ಬಂಧಿ

ಯುವ ಭಾರತ ಸುದ್ದಿ ಗೋಕಾಕ: ಅಕ್ರಮವಾಗಿ ಗಾಂಜಾ ಮಾರಟದಲ್ಲಿ ತೊಡಗಿದ್ದ ವ್ಯಕ್ತಿಯೊರ್ವನನ್ನು ಶಹರ ಠಾಣೆ ಪೋಲಿಸರು ಬಂಧಿಸಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ನಗರದಲ್ಲಿ ಅಕ್ರಮವಾಗಿ ಗಾಂಜಾ ಮಾರಟದಲ್ಲಿ ತೊಡಗಿದ್ದ ಇಸ್ಮಾಯಿಲ್ ಶಭಾಶಖಾನ ಎಂಬ ಆರೋಪಿಯ ಬಳಿ ೧೯೨ ಗ್ರಾಮ್ ಗಾಂಜಾ ವಶಪಡಿಸಿಕೊಂಡು ತನಿಖೆ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಪಿಎಸ್‌ಐ ಎಮ್ ಡಿ ಘೋರಿ, ಸಿಬ್ಬಂಧಿಗಳಾದ ರಮೇಶ ಮುರನಾಳ, ಮಾರುತಿ ಕೆಂಪಣ್ಣನವರ, ನಾಗರಾಜ ಬೆಳಗಲಿ, ಚಂದ್ರು ಬಿರಾದಾರ ಸೇರಿದಂತೆ ಇತರರು ಇದ್ದರು.


Spread the love

About Yuva Bharatha

Check Also

ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ ಪರಮ ಪೀಠಾಚಾರ್ಯರಾದ ಶ್ರೀ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರರ ಸಾನ್ನಿಧ್ಯದಲ್ಲಿ ಜಾತ್ರಾ ಮಹೋತ್ಸವ

Spread the loveಸಾಮಾಜಿಕ ಸೌಹಾರ್ದತೆ ಸಾರುವ ಶ್ರೀ ಉಜ್ಜಯಿನಿ ಮರುಳಸಿದ್ಧೇಶ್ವರ ಜಾತ್ರಾ ಮಹೋತ್ಸವ.! ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ …

Leave a Reply

Your email address will not be published. Required fields are marked *

four + one =