Breaking News

ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಸಮ್ಮುಖದಲ್ಲಿ 50ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ.!

Spread the love

ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಸಮ್ಮುಖದಲ್ಲಿ 50ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ.!


ಗೋಕಾಕ: ತಾಲೂಕಿನ ಮರಡಿ ಶಿವಾಪೂರ ಗ್ರಾಮದ ಐವತ್ತಕ್ಕೂ ಹೆಚ್ಚು ಕಾಂಗ್ರೇಸ್ ಕಾರ್ಯಕರ್ತರು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಸಮ್ಮುಖದಲ್ಲಿ ಶಿವಪ್ಪ ದಳವಾಯಿ ಮತ್ತು ಮಲ್ಲಪ್ಪ ಕಡಕಬಾವಿ ನೇತ್ರತ್ವದಲ್ಲಿ ಕಾಂಗ್ರೇಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ದುಂಡಪ್ಪ ಕೊಳವಿ, ರಾಯಪ್ಪ ಯರಗಟ್ಟಿ, ದುಂಡಪ್ಪ ಶೀಗಿಹಳ್ಳಿ, ಈರಣ್ಣ ಹೂಲಿ, ಪತ್ರೆಪ್ಪ ಗುದಗನ್ನವರ, ಕೆಂಪಣ್ಣ ಉಪ್ಪಿನ ಸೇರಿದಂತೆ ಅನೇಕರು ಇದ್ದರು.


Spread the love

About Yuva Bharatha

Check Also

ವಿಬಿ- ಜೀ ರಾಮ್ ಜೀ ಯೋಜನೆಯನ್ನು ಜಾರಿ ಮಾಡಿದ್ದರಿಂದ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ.- ಸುಭಾಸ ಪಾಟೀಲ

Spread the love ಗೋಕಾಕ: ವಿಕಸಿತ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಬಿ- ಜೀ ರಾಮ್ …

Leave a Reply

Your email address will not be published. Required fields are marked *

three × 4 =