Breaking News

ಟ್ಯಾಬ್ ಹಾಗೂ ಹೊಲಿಗೆ ಯಂತ್ರ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.!

Spread the love

ಟ್ಯಾಬ್ ಹಾಗೂ ಹೊಲಿಗೆ ಯಂತ್ರ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.!

ಗೋಕಾಕ: ಪದವಿ ಕಾಲೇಜು ಶಿಕ್ಷಣ ಇಲಾಖೆಯ ವತಿಯಿಂದ ಪದವಿ ವಿದ್ಯಾರ್ಥಿಗಳಿಗೆ ಆನಲೈನ ಶಿಕ್ಷಣಕ್ಕಾಗಿ ಸರಕಾರದಿಂದ ನೀಡಲಾದ ಟ್ಯಾಬ್ ಗಳನ್ನು ಗುರುವಾರದಂದು ನಗರದ ಶಾಸಕರ ಕಛೇರಿಯಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರು ವಿತರಿಸಿದರು.
ಇದೇ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನೀಡಲಾದ ಹೊಲಿಗೆ ಯಂತ್ರಗಳನ್ನು ಗುರುವಾರದಂದು ನಗರದ ಶಾಸಕರ ಕಛೇರಿಯಲ್ಲಿ ಫಲಾನುಭವಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ವಿತರಿಸಿದರು.
ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಟಿ,ಆರ್,ಕಾಗಲ್, ಮಡೆಪ್ಪ ತೋಳಿನವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮಣ್ಣವರ, ಪ್ರಾಚಾರ್ಯ ಮಹೇಶ ಕುಂಬಾರ, ಉಪನ್ಯಾಸಕರುಗಳಾದ ಲಕ್ಷೇಟ್ಟಿ, ಡಾ. ಸುನಂದಾ ಮಾದರ, ಕಲ್ಪನಾ ಪೈನಗೋಣಿ, ವ್ಹಿ.ಐ ತಿಳಗಂಜಿ, ದೈಹಿಕ ನಿರ್ದೇಶಕ ಎ.ಎ ನಧಾಫ, ಸಿಬ್ಬಂದಿಗಳಾದ ಶರೀಫ ಮಾವುತ, ಬಸವರಾಜ ದಾಸೈಯಾ ಸೇರಿದಂತೆ ಇತರರು ಉಪಸ್ಥಿತರಿದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

twenty − five =