Breaking News

ಕೊರೋನಾ ಸಂಕಷ್ಟದಲ್ಲಿರುವ ಕುಂಟುಂಬಕ್ಕೆ ಕಿಟ್ ವಿತರಿಸಿದ ಶ್ರೀಗಳು.!

Spread the love

ಕೊರೋನಾ ಸಂಕಷ್ಟದಲ್ಲಿರುವ ಕುಂಟುಂಬಕ್ಕೆ ಕಿಟ್ ವಿತರಿಸಿದ ಶ್ರೀಗಳು.!

ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಹಾಗೂ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅಭಿಮಾನಿ ಬಳಗದವರು ಕೊರೋನಾ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್‌ಗಳನ್ನು ವಿತರಿಸುವ ಮೂಲಕ ಮಾನವಿಯತೆ ಮೆರೆಯುತ್ತಿದ್ದಾರೆ ಎಂದು ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜಿ ಹೇಳಿದರು.
ಅವರು, ನಗರದ ಶೂನ್ಯ ಸಂಪಾದನ ಮಠದ ತಮ್ಮ ಜನ್ಮ ದಿನಾಚರಣೆ ಅಂಗವಾಗಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ರಮೇಶ ಜಾರಕಿಹೊಳಿ ಹಾಗೂ ಅಂಬಿರಾವ ಪಾಟೀಲ ಅವರ ಅಭಿಮಾನಿ ಬಳಗದವರು ನೀಡಿದ ಆಹಾರ ಧಾನ್ಯಗಳ ಕಿಟ್‌ಗಳನ್ನು ವಿತರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಬಟಕುರ್ಕಿಯ ಶ್ರೀ ಬಸವಪ್ರಭು ಸ್ವಾಮಿಜಿ, ಕಪರಟ್ಟಿಯ ಬಸವರಾಜ ಹಿರೇಮಠ, ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮಣ್ಣವರ, ಅಜಯ ಗವಿಮಠ, ಈಶ್ವರ ಬಾಗೋಜಿ, ಸುನೀಲ ಬೆನವಾಡ, ಮುರುಗೇಶ ಹುಕ್ಕೇರಿ ಸೇರಿದಂತೆ ಅನೇಕರು ಇದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

10 + 14 =