Breaking News

ಶಾಸಕ ರಮೇಶ್ ಜಾರಕಿಹೊಳಿ ಅವರ ಕಛೇರಿಯಲ್ಲಿ ಮಹಾವೀರ ಜಯಂತಿ.!

Spread the love

ಶಾಸಕ ರಮೇಶ್ ಜಾರಕಿಹೊಳಿ ಅವರ ಕಛೇರಿಯಲ್ಲಿ ಮಹಾವೀರ ಜಯಂತಿ.!


ಗೋಕಾಕ: ನಗರದಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಅವರ ಗೃಹ ಕಛೇರಿಯಲ್ಲಿ ಭಗವಾನ್ ವರ್ಧಮಾನ್ ಮಹಾವೀರ ಜಯಂತಿಯನ್ನು ಆಚರಿಸಲಾಯಿತು.
ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದಿAದ ಅಹಿಂಸೆಯೇ ಪರಮೋ ಧರ್ಮ ಎಂದು ಸಾರಿ ಲೋಕಕಲ್ಯಾಣಕ್ಕಾಗಿ ಸರ್ವಸಂಗ ಪರಿತ್ಯಾಗ ಮಾಡಿದ ಮಹಾಮುನಿ, ೨೪ನೇ ಜೈನ ತೀರ್ಥಂಕರರಾದ ಭಗವಾನ್ ವರ್ಧಮಾನ್ ಮಹಾವೀರ ಜಯಂತಿಯನ್ನು ಆಚರಿಸಿದರು.
ಈ ಸಂದರ್ಭದಲ್ಲಿ ಶಾಸಕರ ಕಚೇರಿಯ ಲಕ್ಷಿö್ಮÃಕಾಂತ ಎತ್ತಿನಮನಿ, ಸುರೇಶ ಸನದಿ, ಕೆಂಪಣ್ಣ ಮೈಲನ್ನವರ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಸಂತೋಷ ಹುಂಡೇಕರ, ತವನರಾಜ ಬೆನ್ನಾಡಿ, ಸಂಜು ಶಿರಗುಪ್ಪಿ, ಪದ್ಮರಾಜ ದರಗಶೆಟ್ಟಿ, ಶಾಂತು ಹರದಿ, ಗೌತಮ ಮಲಗನ್ನವರ, ಮಹಾವೀರ ಟೋಪನ್ನವರ, ಈಶ್ವರ ಬಾಗೋಜಿ, ಮಂಜುನಾಥ ಮಾವರಕರ ಸೇರಿದಂತೆ ಅನೇಕರು ಇದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

11 − 7 =