ಶ್ರೀ ಸಿದ್ದರಾಮೇಶ್ವರ ಜಯಂತಿ!

ಗೋಕಾಕ ನಗರದ ಕೊಳವಿ ಹನುಮಾನ ಮಂದಿರದ ಬಳಿ ಶಿವ ಯೋಗಿ ಶ್ರೀ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಮಾಜಿ ಸಚಿವ ರಮೇಶ ಜಾರಕಿಹೊಳಿ ಭಾಗವಹಿಸಿ ಪೂಜೆ ಸಲ್ಲಿಸಿದರು ಈ ಸಂದರ್ಭದಲ್ಲಿ ಭೋವಿ ವಡ್ಡರ ಸಮಾಜದ ಮುಖಂಡರು ಇತರರು
Spread the loveಶಾಸಕ ರಮೇಶ ಜಾರಕಿಹೊಳಿ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ. ಗೋಕಾಕ: ತಾಲೂಕಿನ ಮಾಲದಿನ್ನಿ ಮತ್ತು …