Breaking News

ನಾಳೆ ಮಧ್ಯಾಹ್ನ 3ಗಂಟೆಗೆ ಗೋಕಾಕ ತಾಲೂಕ ಭಗೀರಥ ಉಪ್ಪಾರ ಸಂಘದ ಪೂರ್ವಭಾವಿ ಸಭೆ.!

Spread the love

ನಾಳೆ ಮಧ್ಯಾಹ್ನ 3ಗಂಟೆಗೆ ಗೋಕಾಕ ತಾಲೂಕ ಭಗೀರಥ ಉಪ್ಪಾರ ಸಂಘದ ಪೂರ್ವಭಾವಿ ಸಭೆ.!

ಗೋಕಾಕ: ಬೆಳಗಾವಿ ಜಿಲ್ಲಾ ಮಟ್ಟದ ಉಪ್ಪಾರ ಸಮಾಜದ ಪ್ರತಿಭಾನ್ವಿತ ಎಸ್.ಎಸ್.ಎಲ್.ಸಿ ಮತ್ತು ಪಿಯೂಸಿ ವಿದ್ಯಾರ್ಥಿಗಳ 2021-22ನೇ ಸಾಲಿನ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳುವ ಕುರಿತು ದಿ.03 ಶನಿವಾರದಂದು ನಗರದ ಶ್ರೀ. ಶ್ರೀ ಲೇಪಾಕ್ಷ ಉಪ್ಪಾರ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನ ೩ಗಂಟೆಗೆ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ.
2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ90% ಅಂಕ ಪಡೆದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಮತ್ತು ಪಿಯೂಸಿ ಪರೀಕ್ಷೆಯಲ್ಲಿ ಶೇ85% ಅಂಕ ಪಡೆದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಗೋಕಾಕ ಮತ್ತು ಮೂಡಲಗಿ ತಾಲೂಕ ಭಗೀರಥ ಉಪ್ಪಾರ ಸಂಘದ ಸಹಯೋಗದೊಂದಿಗೆ ನಡೆಸಲು ಪೂರ್ವ ಭಾವಿಸಭೆಯನ್ನು ಕರೆಯಲಾಗಿದ್ದು, ಜಿಲ್ಲೆಯ ಎಲ್ಲ ಸಮಾಜ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸಲು ಗೋಕಾಕ ತಾಲೂಕ ಭಗೀರಥ ಉಪ್ಪಾರ ಸಂಘದ ಅಧ್ಯಕ್ಷ ಶಿವಪುತ್ರ ಜಕಬಾಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

17 − 4 =