Breaking News

ಶಾಸಕ ರಮೇಶ ಜಾರಕಿಹೊಳಿ ಅವರಿಂದ ರಮೇಶ ಪೂಜೇರಿಗೆ ಸನ್ಮಾನ.!

Spread the love

ಶಾಸಕ ರಮೇಶ ಜಾರಕಿಹೊಳಿ ಅವರಿಂದ ರಮೇಶ ಪೂಜೇರಿಗೆ ಸನ್ಮಾನ.!


ಗೋಕಾಕ: ವೈದ್ಯಕೀಯ ಅರ್ಹತಾ ಪರೀಕ್ಷೆ(ನೀಟ್)ಯಲ್ಲಿ ತಾಲೂಕಿನ ಹಿರೇನಂದಿ ಗ್ರಾಮದ ರಮೇಶ ಬಡಕಪ್ಪ ಪೂಜೇರಿ ಅತ್ಯುತ್ತಮ ಸಾಧನೆ ಮಾಡಿರುವ ಹಿನ್ನಲೆ ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ಗೃಹ ಕಚೇರಿಯಲ್ಲಿ ರಮೇಶ ಪೂಜೇರಿ ಅವರನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯ ಟಿ ಆರ್ ಕಾಗಲ, ಶಾಸಕರ ಆಪ್ತಸಹಾಯಕರಾದ ಸುರೇಶ ಸನದಿ, ಕಾಂತು ಎತ್ತಿನಮನಿ, ಹಿರೇನಂದಿ ಗ್ರಾಮ ಪಂಚಾಯತ ಸದಸ್ಯರು ಹಿರಿಯರು ಇತರರು ಇದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

three × two =