Breaking News

ಬ್ರಾಹ್ಮಣ ಸಮಾಜದ ಹಿರಿಯರಿಂದ ಅಂಬಿರಾವ ಪಾಟೀಲ ಅವರಿಗೆ ಸನ್ಮಾನ.!

Spread the love

ಬ್ರಾಹ್ಮಣ ಸಮಾಜದ ಹಿರಿಯರಿಂದ ಅಂಬಿರಾವ ಪಾಟೀಲ ಅವರಿಗೆ ಸನ್ಮಾನ.!

ಗೋಕಾಕ: ಸ್ಥಳೀಯ ಬ್ರಾಹ್ಮಣ ಸಮಾಜದ ಹಿರಿಯರು ಮಂಗಳವಾರದAದು ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲ ಅವರನ್ನು ಸತ್ಕರಿಸಿದರು.
ಈ ಸಂದರ್ಭದಲ್ಲಿ ಬ್ರಾಹ್ಮಣ ಸಮಾಜದ ಹಿರಿಯರಾದ ಪ್ರಮೋದ ಜೋಶಿ, ಸಂಜೀವಾಚಾರ್ಯ ಜೋಶಿ, ವಿಲಾಸ ರಾಯರ, ಪಾಂಡುರAಗ ಕುಲಕರ್ಣಿ, ಶಾಸಕರ ಆಪ್ತ ಸಹಾಯಕ ಸುರೇಶ ಸನದಿ, ಬಿಜೆಪಿ ನಗರಾಧ್ಯಕ್ಷ ಭೀಮಶಿ ಭರಮನ್ನವರ ಸೇರಿದಂತೆ ಬ್ರಾಹ್ಮಣ ಸಮಾಜದ ಹಿರಿಯರು ಇದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

15 − one =