Breaking News

ವಿದ್ಯುತ ತಗುಲಿ ಯುವಕ ಸಾವು.!

Spread the love

ವಿದ್ಯುತ ತಗುಲಿ ಯುವಕ ಸಾವು.!


ಗೋಕಾಕ: ತಾಲೂಕಿನ ಗಿಳಿ ಹೊಸೂರ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ೨೫ ವರ್ಷದ ಯುವಕನೋರ್ವ ಮೃತಪಟ್ಟ ಘಟನೆ ಬುಧವಾರ ನಡೆದಿದೆ.
ಮೃತಪಟ್ಟ ಯುವಕನನ್ನು ಕಣ್ಣಪ್ಪ ಭೋವಿ ಎಂದು ಗುರುತಿಸಲಾಗಿದೆ. ಯುವಕ ಕಣ್ಣಪ್ಪ ಜಮೀನು ಕೇಲಸದಲ್ಲಿದ್ದಾಗ ಈ ದುರ್ಘಟನೆ ಜರುಗಿದೆ. ಗೋಕಾಕ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ದೌಢಾಯಿಸಿರುವ ಪೋಲಿಸರು ತನಿಖೆ ನಡೆಸಿದ್ದಾರೆ.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

2 × 1 =