Breaking News

ಗಾಂಧಿ ಜಯಂತಿ ಹಿನ್ನಲೆ ಯುವಮೋರ್ಚಾದಿಂದ ನಗರ ಸ್ವಚ್ಛತೆ.!

Spread the love

ಗಾಂಧಿ ಜಯಂತಿ ಹಿನ್ನಲೆ ಯುವಮೋರ್ಚಾದಿಂದ ನಗರ ಸ್ವಚ್ಛತೆ.!


ಗೋಕಾಕ: ಸೇವಾ ಪಾಕ್ಷೀಕ ಹಾಗೂ ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆ ಅಂಗವಾಗಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದಲ್ಲಿ ಸ್ವಚ್ಛತಾ ಕಾರ್ಯ ಹಮ್ಮಿಕೊಂಡಿದ್ದರು.
ಈ ಸಂದಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಯುವಮೋರ್ಚಾ ಅಧ್ಯಕ್ಷ ಮಂಜುನಾಥ ಪ್ರಭುನಟ್ಟಿ, ವಿರೇಂದ್ರ ಎಕ್ಕೇರಿಮಠ, ಅರ್ಜುನ ಜರತಾಕರ ಸೇರಿದಂತೆ ಯುವ ಮೋರ್ಚಾ ಕಾರ್ಯಕರ್ತರು ಇದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

sixteen + 10 =