Breaking News

ಫಾಲ್ಕನ್ ನ್ಯೂ ಇರಾ ಪಿಯುಸಿ ವ್ಯಾಸಂಗಕ್ಕಾಗಿ ಹರಿದು ಬಂದ ವಿದ್ಯಾರ್ಥಿಗಳ ಸಾಗರ

Spread the love

ಫಾಲ್ಕನ್ ನ್ಯೂ ಇರಾ ಪಿಯುಸಿ ವ್ಯಾಸಂಗಕ್ಕಾಗಿ ಹರಿದು ಬಂದ ವಿದ್ಯಾರ್ಥಿಗಳ ಸಾಗರ

ಯುವ ಭಾರತ ಸುದ್ದಿ  ಸಿಂದಗಿ: ಪಟ್ಟಣದ ಅಂಜುಮನ್ ಸಂಸ್ಥೆಯ ವತಿಯಿಂದ ಫಾಲ್ಕನ್ ನ್ಯೂ ಇರಾ ಪಿಯುಸಿ ವ್ಯಾಸಂಗಕ್ಕಾಗಿ ಹರಿದು ಬಂದ ವಿದ್ಯಾರ್ಥಿಗಳ ಸಾಗರ. ಸುಮಾರು 800ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬ್ರಿಡ್ಜ್ ಕೋರ್ಸ್ ಪರೀಕ್ಷೆಗೆ ಹಾಜರಾಗುವ ಮೂಲಕ ಈ ಬಾರಿ ಸಿಂದಗಿಯಲ್ಲಿ ದಾಖಲೆ ಬರೆದಂತಾಗಿದೆ. ಭಾರತಾದ್ಯಾಂತ ಫಾಲ್ಕನ್ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಂಸ್ಥೆಯಿಂದ ವೈಯಕ್ತಿಕವಾಗಿ 12 ಕೋಟಿ ರೂ ಶಿಷ್ಯವೇತನ ಮೀಸಲಿಟ್ಟಿದೆ, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬ್ರಿಡ್ಜ್ ಕೋರ್ಸ್ ಪರೀಕ್ಷೆ ನಡೆಸಿದ್ದು ಕನ್ನಡ ಇಂಗ್ಲಿಷ್ ಹಾಗೂ ಉರ್ದು ಮಾಧ್ಯಮ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದು, ಮೊದಲ ಸ್ಥಾನ ಪಡೆದ ಸುಮಾರು 120 ವಿದ್ಯಾರ್ಥಿಗಳಿಗೆ ಸಂಸ್ಥೆಯಲ್ಲಿ ಉಚಿತ ಪ್ರವೇಶ ನೀಡಲಾಗುವುದು ಎಂದು ಪ್ರಾಚಾರ್ಯ ಮುಬೀನಾ ಸಂಗಮ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಇದೇ ಸಂದರ್ಭದಲ್ಲಿ ಅಂಜುಮನ್ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾದ ಎಸ್ ಎಂ ಪಾಟೀಲ ಗಣಿಹಾರ,ಐಟಿಐ ಪ್ರಾಚಾರ್ಯ ಝಾಕೀರ್ ಅಂಗಡಿ, ಶಿಕ್ಷಕ ಪ್ರಭುಲಿಂಗ ಲೋಣಿ ಸೇರಿದಂತೆ ಸಂಸ್ಥೆಯ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು

Spread the love

About Yuva Bharatha

Check Also

ಕಾಂಗ್ರೆಸ್ ಅಭ್ಯರ್ಥಿಪರ ಹಣ ಹಂಚಿಕೆ ಡಾ.ಮಹಾಂತೇಶ ಕಡಾಡಿ ಸೇರಿ ಆರು ಜನರನ್ನು ಪೋಲಿಸರಿಗೆ ಒಪ್ಪಿಸಿದ ಅಂಕಲಗಿ ಗ್ರಾಮಸ್ಥರು..!

Spread the loveಅಂಕಲಗಿ ಗ್ರಾಮದಲ್ಲಿ 25ಲಕ್ಷಕ್ಕೂ ಹೆಚ್ಚಿನ ಹಣವನ್ನು ಹಂಚುತ್ತಿದ್ದ ಕಾಂಗ್ರೇಸ್ ಅಭ್ಯರ್ಥಿಯ ಬೆಂಬಲಿಗರು. ಗೋಕಾಕ: ಗೋಕಾಕ ವಿಧಾನಸಭಾ ಕ್ಷೇತ್ರದ …

Leave a Reply

Your email address will not be published. Required fields are marked *

17 − 8 =