ಬೆಳಗಾವಿ ಕೃಷ್ಣ ಮಠದಲ್ಲಿ ವಾಲ್ಮೀಕಿ ರಾಮಾಯಣ ಪ್ರವಚನ
ಯುವ ಭಾರತ ಸುದ್ದಿ ಬೆಳಗಾವಿ : ಅಖಿಲ ಭಾರತ ಮಾಧ್ವ ಮಹಾಮಂಡಲ ಹಾಗೂ ಶ್ರೀಕೃಷ್ಣ ಮಠದ ವತಿಯಿಂದ ಶ್ರೀಮದ್ ವಾಲ್ಮೀಕಿ ರಾಮಾಯಣ ಪ್ರವಚನ ಮಾಲಿಕೆ ಭಾಗ-7 ಡಿಸೆಂಬರ್ 17 ಹಾಗೂ 18 ರಂದು ಸಂಜೆ 6 ರಿಂದ 8 ರ ವರೆಗೆ ಬೆಳಗಾವಿಯ ಟಿಳಕವಾಡಿ ಆರ್ ಪಿಡಿ ಕಾಲೇಜು ಎದುರಿನ ಶ್ರೀ ಕೃಷ್ಣ ಮಠದಲ್ಲಿ ನಡೆಯಲಿದೆ.ನಾಡಿನ ಯುವ ವಿದ್ವಾಂಸ ಶ್ರೀಹರಿ ಆಚಾರ್ಯ ವಾಳ್ವೇಕರ್ ಅವರು ರಾಮಾಯಣ ಪ್ರವಚನ ನೀಡುವರು.