ನೇಣಿಗೆ ಶರಣಾದ ಅಥಣಿ ಎಎಸ್ ಐ

ಯುವ ಭಾರತ ಸುದ್ದಿ ಅಥಣಿ :
ಅಥಣಿ ಪೊಲೀಸ್ ಠಾಣೆಯ ಎಎಸ್ಐ ನೇಣಿಗೆ ಶರಣಾಗಿದ್ದಾರೆ.
ರಾಮಲಿಂಗ ನಾಯಕ (49) ನೇಣಿಗೆ ಶರಣಾಗಿದ್ದು ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕಂಬಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
YuvaBharataha Latest Kannada News