ಮಹಿಳಾ ಅಭಿವೃದ್ಧಿ ಯೋಜನೆ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆ ದೂರದೃಷ್ಟಿ ಕೈಪಿಡಿ ಬಿಡುಗಡೆಗೊಳಿಸಿದ ಶಾಸಕ ರಮೇಶ ಜಾರಕಿಹೊಳಿ.!

ಗೋಕಾಕ: ಪಂಚಾಯತ ರಾಜ್ಯ ಇಲಾಖೆ, ತಾಲೂಕ ಪಂಚಾಯತನ ಗ್ರಾಮ ಪಂಚಾಯತ ಮಹಿಳಾ ಅಭಿವೃದ್ಧಿ ಯೋಜನೆ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆ ದೂರದೃಷ್ಟಿ ಕೈಪಿಡಿ ಪುಸ್ತಕವನ್ನು ಶಾಸಕ ರಮೇಶ ಜಾರಕಿಹೊಳಿ ಸೋಮವಾರದಂದು ತಮ್ಮ ಗೃಹ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯರಾದ ಟಿ ಆರ್ ಕಾಗಲ, ಮಡ್ಡೆಪ್ಪ ತೋಳಿನವರ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ತಾಪಂ ಇಓ ಮುರಳಿಧರ ದೇಶಪಾಂಡೆ, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ನಾಗೇಶ ಹಾಸೀಲಕರ, ಯಲ್ಲಪ್ಪ ಮೂಡಲಗಿ, ಸುನೀಲ ನಾಯ್ಕ, ಸರಕಾವಸ, ಸಂಜೀವ ಜೋತಾವರ, ಹಜರತಲಿ ಭಾವಿಕಟ್ಟಿ, ಸೇರಿದಂತೆ ಅನೇಕರು ಇದ್ದರು.
YuvaBharataha Latest Kannada News