ಸುದ್ದಿಗೋಷ್ಠಿಯಲ್ಲಿ ಸಚಿವ ಸೋಮಣ್ಣ ಹೇಳಿದ್ದೇನು ?

ಯುವ ಭಾರತ ಸುದ್ದಿ ಬೆಂಗಳೂರು :
ಸಚಿವ ಸೋಮಣ್ಣ ಇಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಅವರು ನಾನು ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವ ಪ್ರಶ್ನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡುವೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಕೆಲಸ ಮಾಡುವೆ. ಕಾಂಗ್ರೆಸ್ ಸೇರ್ಪಡೆ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನನ್ನನ್ನು ಸಂಪರ್ಕಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
YuvaBharataha Latest Kannada News