ದೆಹಲಿ ವರಿಷ್ಠರ ದಿಢೀರ್ ಬುಲಾವ್ ಹಿನ್ನೆಲೆ-ದೆಹಲಿಗೆ ಹಾರಿದ ಸಾಹುಕಾರ್

ಯುವ ಭಾರತ ಸುದ್ದಿ ಗೋಕಾಕ :
ನಿನ್ನೆ ಹುಬ್ಬಳ್ಳಿ ಮೂಲಕ ದೆಹಲಿಗೆ ತೆರಳಿರುವ ಮಾಜಿ ಸಚಿವ ರಮೇಶ್ ಜಾರಕಿಹೋಳಿ
ಇಂದು ಕೇಂದ್ರ ಗೃಹ ಸಚಿವ ಅಮೀತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.
ಚುನಾವಣೆ ಹೊಸ್ತಿಲಲ್ಲಿ ಜಾರಕಿಹೊಳಿಯವರ ದೆಹಲಿ ಪ್ರವಾಸ ತೀವ್ರ ಕುತೂಹಲ ಕೆರಳಿಸಿದೆ.
ಬೆಳಗಾವಿ ಜಿಲ್ಲೆಯ ರಾಜಕೀಯ ಬೆಳವಣಿಗೆ ಸೇರಿ ಹಲವು ಮಹತ್ತರ ವಿಚಾರ ಚರ್ಚೆಗೆ ಬರುವ ಸಾಧ್ಯತೆ ಇದೆ.
YuvaBharataha Latest Kannada News