ಟಿಕೆಟ್ ವಂಚಿತ ಶಾಸಕ ಕೈಗೆ ಗುಡ್ ಬೈ ಸಾಧ್ಯತೆ

ಯುವ ಭಾರತ ಸುದ್ದಿ ಬೆಂಗಳೂರು :
ರಾಜಧಾನಿ ಬೆಂಗಳೂರು ಮಹಾನಗರದಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲುವ ಕಾಂಗ್ರೆಸ್ ಪಕ್ಷದ ಕನಸಿಗೆ ಸದ್ಯದ ಬೆಳವಣಿಗೆ ಹಿನ್ನಡೆ ಉಂಟು ಮಾಡುವಂತಿದೆ.
ಟಿಕೆಟ್ ವಂಚಿತರಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಹುದೊಡ್ಡ ಅಂತರದಿಂದ ಗೆಲುವು ಸಾಧಿಸಿದ್ದ ಅಖಂಡ ಶ್ರೀನಿವಾಸ ಮೂರ್ತಿ ಅವರಿಗೆ ಈ ಬಾರಿ ಟಿಕೆಟ್ ಕೈತಪ್ಪಿದೆ. ಹೀಗಾಗಿ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಹೆಚ್ಚಾಗಿದೆ.
YuvaBharataha Latest Kannada News