BREAKING ಮೇ 8ರಂದು ಎಸ್ ಎಸ್ ಎಲ್ ಸಿ ಫಲಿತಾಂಶ !

ಬೆಂಗಳೂರು :
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಮೇ 8 ರಂದು (ಸೋಮವಾರ) ಬೆಳಗ್ಗೆ 10 ಗಂಟೆಗೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಬೆಳಗ್ಗೆ 10 ಕ್ಕೆ ಫಲಿತಾಂಶ ಪ್ರಕಟವಾಗಲಿದೆ .11 ಗಂಟೆ ಬಳಿಕ ಜಾಲತಾಣದಲ್ಲಿ ವೀಕ್ಷಣೆ ಮಾಡಬಹುದು ಎಂದು ತಿಳಿಸಿದೆ.
YuvaBharataha Latest Kannada News