ಪ್ರತಿ ಪಕ್ಷ ನಾಯಕ ಸ್ಥಾನಕ್ಕೆ ಬಿಜೆಪಿಯಿಂದ ಅಚ್ಚರಿ ಹೆಸರು

ಬೆಂಗಳೂರು : ಸೋಮವಾರದಿಂದ ಆರಂಭವಾಗಲಿರುವ ವಿಧಾನ ಮಂಡಲದ ಅಧಿವೇಶನಕ್ಕೆ ವಿಧಾನಸಭೆಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಹೆಸರು ಇಷ್ಟರಲ್ಲೇ ಘೋಷಣೆಯಾಗುವ ಸಾಧ್ಯತೆ ಇದೆ.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವರಾದ ಅಶ್ವತ ನಾರಾಯಣ, ಬಸನಗೌಡ ಪಾಟೀಲ ಯತ್ನಾಳ, ಅರವಿಂದ ಬೆಲ್ಲದ, ಸುನಿಲ್ ಕುಮಾರ್ ಹೆಸರು ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಮುಂಚೂಣಿಯಲ್ಲಿ ಕೇಳಿ ಬಂದಿದ್ದು ಬೊಮ್ಮಾಯಿ ಹೆಸರು ಅಂತಿಮವಾಗುವ ಸಾಧ್ಯತೆ ಇದೆ.
YuvaBharataha Latest Kannada News