ಬಿಜೆಪಿಗೆ ಹೊಸ ಸಾರಥಿಗಳ ನೇಮಕ

ದೆಹಲಿ :
ಬಿಜೆಪಿಗೆ ಕೆಲ ರಾಜ್ಯಗಳಲ್ಲಿ ಹೊಸ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಆದರೆ ಕರ್ನಾಟಕದಲ್ಲಿ ಪಕ್ಷ ಕೆಲವೇ ದಿನಗಳಲ್ಲಿ ನೂತನ ಅಧ್ಯಕ್ಷರನ್ನು ನೇಮಕ ಮಾಡುವ ಸಾಧ್ಯತೆ ಇದೆ.
ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಜಿ ಕಿಶನ್ ರೆಡ್ಡಿ, ಆಂಧ್ರಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಡಿ. ಪುರಂದೇಶ್ವರಿ, ಜಾರ್ಖಂಡ್ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಾಬುಲಾಲ್ ಮರಾಂಡಿ, ಪಂಜಾಬ್ ಪಕ್ಷದ ರಾಜ್ಯಾಧ್ಯಕ್ಷ ಸುನೀಲ್ ಜಾಖರ್ ಅವರನ್ನು ನೇಮಕ ಮಾಡಲಾಗಿದೆ.
ತೆಲಂಗಾಣ ಬಿಜೆಪಿಯ ಚುನಾವಣಾ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಇಟಾಲ ರಾಜೇಂದರ್ ಅವರನ್ನು ನೇಮಕ ಮಾಡಲಾಗಿದೆ.
YuvaBharataha Latest Kannada News