ರಾಮನಾಥಪುರಂನಿಂದ ಸ್ಪರ್ಧಿಸ್ತಾರಾ ಪ್ರಧಾನಿ ?

ದೆಹಲಿ :
ಮುಂದಿನ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ತಮಿಳುನಾಡಿನ ರಾಮನಾಥಪುರಂ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರಾ ಎಂಬ ಚರ್ಚೆ ಜೋರಾಗಿದೆ.
ನಾಂಪಲ್ಲಿಯ ಪಕ್ಷದ ಕಚೇರಿಯಲ್ಲಿ ಭಾನುವಾರ ನಡೆದ 11 ರಾಜ್ಯಗಳ ಬಿಜೆಪಿ ಅಧ್ಯಕ್ಷರು ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ದಾ ಅವರು ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಪ್ರಧಾನಿ ಮೋದಿ ಅವರನ್ನು ಕಣಕ್ಕಿಳಿಯುವ ಪರೋಕ್ಷ ಸೂಚನೆ ನೀಡಿದರು.
YuvaBharataha Latest Kannada News