ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ಶಿವಪ್ರಿಯಾ ಕಡೇಚೂರ ನೇಮಕ
ಬೆಳಗಾವಿ :
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬೆಳಗಾವಿ ಜಿಲ್ಲಾ ಅಧಿಕಾರಿಗಳ ಹುದ್ದೆಗೆ ಶಿವಪ್ರಿಯಾ.ಬಿ.ಕಡೇಚೂರ ನಿಯೋಜಿಸಿ ಆದೇಶಿಸಿರುತ್ತಾರೆ.
ಜು.೧೦ ೨೦೨೩ ರಂದು ಸದರಿ ಹುದ್ದೆಗೆ ಹಾಜರಾಗಿರುತ್ತಾರೆ ಇವರು ಈ ಹಿಂದೆ ಬೆಳಗಾವಿ ಜಿಲ್ಲೆಯ ಪ್ರವಾಸೋಧ್ಯಮ ಇಲಾಖೆಯ ಉಪನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ.