ಗುತ್ತಿಗೇದಾರ ಆಸೀಫ್ ಮುಲ್ಲಾ ಅವರ ಮನೆಗೆ ಶಾಸಕ ರಮೇಶ ಜಾರಕಿಹೊಳಿ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ!!

ಗೋಕಾಕ: ಇತ್ತಿಚೇಗೆ ನಿಧನರಾದ ಪ್ರಥಮ ದರ್ಜೆ ಗುತ್ತಿಗೇದಾರ ಆಸೀಫ್ ಮುಲ್ಲಾ ಅವರ ಮನೆಗೆ ಶಾಸಕ ರಮೇಶ ಜಾರಕಿಹೊಳಿ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಮೃತ ಗುತ್ತಿಗೇದಾರ ಆಸೀಫ ಮುಲ್ಲಾ ಕಳೆದ ಹಲವಾರು ವರ್ಷಗಳಿಂದ ಗುತ್ತಿಗೇದಾರನಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರ ತಂದೆ ಎಚ್ ಡಿ ಮುಲ್ಲಾ ನೀರಾವರಿ ಇಲಾಖೆಯ ಅಧಿಕಾರಿಯಾಗಿ ನಿವೃತ್ತಿ ಹೊಂದಿದ್ದಾರೆ. ಈ ಸಂದರ್ಭದಲ್ಲಿ ಮೃತನ ಸಹೋದರ ಕಾಂಗ್ರೇಸ್ ಮುಖಂಡ ಜಾವೇದ ಮುಲ್ಲಾ, ಮೋಶಿನ ಖೋಜಾ, ಗದಾಡಿ ಸೇರಿದಂತೆ ಅನೇಕರು ಇದ್ದರು.

ಗೋಕಾಕ: ಇತ್ತಿಚೇಗೆ ನಿಧನರಾದ ಪ್ರಥಮ ದರ್ಜೆ ಗುತ್ತಿಗೇದಾರ ಆಸೀಫ್ ಮುಲ್ಲಾ ಅವರ ಮನೆಗೆ ಶಾಸಕ ರಮೇಶ ಜಾರಕಿಹೊಳಿ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.
YuvaBharataha Latest Kannada News