Breaking News

ಓಟದ ಸ್ಫರ್ಧೇಯಲ್ಲಿ ಚಿನ್ನದ ಪದಕ ಪಡೆದ ವಿನಾಯಕ ವೀರುಪಾಕ್ಷ ಅಂಗಡಿ!

Spread the love

ಓಟದ ಸ್ಫರ್ಧೇಯಲ್ಲಿ ಚಿನ್ನದ ಪದಕ ಪಡೆದ ವಿನಾಯಕ ವೀರುಪಾಕ್ಷ ಅಂಗಡಿ !

ಗೋಕಾಕ: ಮೈಸೂರು ದಸರಾ ಸಿಎಮ್ ಕಪ್ 2023-24ರ ಕ್ರೀಡಾಕೂಟದಲ್ಲಿ ತಾಲೂಕಿನ ಅಂಕಲಗಿ (ಮಲಾಮರಡಿ) ಗ್ರಾಮದ ಯುವಕ ಓಟದ ಸ್ಫರ್ಧೇಯಲ್ಲಿ ಚಿನ್ನದ ಪದಕ ತನ್ನದಾಗಿಸಿಕೊಂಡಿದ್ದಾನೆ.
ಅಂಕಲಗಿ (ಮಲಾಮರಡಿ) ಗ್ರಾಮದ ಯುವಕ ವಿನಾಯಕ ವೀರುಪಾಕ್ಷ ಅಂಗಡಿ ಮೈಸೂರಿನಲ್ಲಿ ನಡೆದ 800ಮೀಟರ್ ಓಟದಲ್ಲಿ 1.55 ನಿಮಿಷಗಳಲ್ಲಿ ಓಟವನ್ನು ಕ್ರಮಿಸುವ ಮೂಲಕ ಚಿನ್ನದ ಪದಕ ಗೆದ್ದಿದ್ದಾನೆ.

ವಿನಾಯಕ ವೀರುಪಾಕ್ಷ ಅಂಗಡಿ

ಯುವ ವಿನಾಯಕ ಅಂಗಡಿ ಸಾಧನೆಗೆ ಶಾಸಕ ರಮೇಶ ಜಾರಕಿಹೊಳಿ, ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ, ಶಾಸಕರ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡ್ರ ಹರ್ಷ ವ್ಯಕ್ತಪಡಿಸಿ, ಬರುವ ದಿನಗಳಲ್ಲಿ ನಮ್ಮ ಕುಂದರನಾಡಿನ ಪ್ರತಿಭೆ ರಾಷ್ಟç ಮಟ್ಟದಲ್ಲಿ ತನ್ನ ಪ್ರತಿಭೆ ಪ್ರದರ್ಶಿಸಿ ವಿಜಯಸಾಧಿಸುವಂತೆ ಶುಭಹಾರೈಸಿದ್ದಾರೆ.


Spread the love

About Yuva Bharatha

Check Also

11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಕಾಮಗಾರಿಗೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ!

Spread the love11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಕಾಮಗಾರಿಗೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ! ಗೋಕಾಕ: ನಗರದ ಡಾರ‍್ಸ್ ಕಾಲನಿ …

Leave a Reply

Your email address will not be published. Required fields are marked *

thirteen + one =